Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
  • *ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*
  • *ಅಂತರ್ಜಾಲ ಬಳಕೆ ಮತ್ತು ಸುರಕ್ಷತೆ ಬಗ್ಗೆ ಜಾಗೃತಿ ಅಗತ್ಯ: ಆರ್.ಐಶ್ವರ್ಯ *
  • *ಶ್ರೀವೀರಭದ್ರ ಮುನೇಶ್ವರ ದೇವಾಲಯದಲ್ಲಿ ಫೆ.15ರಂದು ಮಹಾಶಿವರಾತ್ರಿಯ ಸಂಭ್ರಮ*
  • *ಫೆ.15 ರಂದು ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮೂರ್ನಾಡು ಶಾಖೆ ಉದ್ಘಾಟನೆ*
  • *ಫೆ.15ರಂದು ವಿವಿಧ ಭಜನಾ ತಂಡಗಳಿಂದ ಮಡಿಕೇರಿಯಲ್ಲಿ ಸಂಕೀರ್ತನೆ* 
  • *ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ‌ ನೀತಿ ಖಂಡಿಸಿ ಕುಶಾಲನಗರದಲ್ಲಿ ಪ್ರತಿಭಟನೆ*
  • *ವಿರಾಜಪೇಟೆ ಗೌಡ ಸಮಾಜದ ನೂತನ ಅಧ್ಯಕ್ಷರಾಗಿ ಮುಕ್ಕಾಟಿ ವಾಸು ಗಣಪತಿ ಆಯ್ಕೆ*
  • *ಪುಲ್ವಾಮ ಯೋಧರ ಶ್ರದ್ದಾಂಜಲಿ ಕಾರ್ಯಕ್ರಮಕ್ಕೆ ಆಹ್ವಾನ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಅನರ್ಹ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಪಡಿಸಲು ಮುಖ್ಯಮಂತ್ರಿ ಸೂಚನೆ*
ಇತ್ತೀಚಿನ ಸುದ್ದಿಗಳು

*ಅನರ್ಹ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಪಡಿಸಲು ಮುಖ್ಯಮಂತ್ರಿ ಸೂಚನೆ*

September 10, 20251 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಬೆಂಗಳೂರು ಸೆ.10 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ  ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಯಿತು.

:: ಸಭೆಯ ಮುಖ್ಯಾಂಶಗಳು :: 

• ರಾಜ್ಯದಲ್ಲಿ ಅನರ್ಹ ಬಿಪಿಎಲ್ ಕಾರ್ಡ್ಗಳನ್ನು ರದ್ದುಪಡಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಆದರೆ ಅರ್ಹ ಬಿಪಿಎಲ್ ಕಾರ್ಡುದಾರರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಅರ್ಹರು ಯಾರಾದರೂ ಬಿಟ್ಟು ಹೋಗಿದ್ದರೆ ಅವರಿಗೆ ಬಿಪಿಎಲ್ ಕಾರ್ಡ್ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಅವರು ಸೂಚನೆ ನೀಡಿದರು.
• ಈಗಾಗಲೇ ಗುರುತಿಸಲಾಗಿರುವ ಅನರ್ಹ ಬಿಪಿಎಲ್ ಪಡಿತರ ಚೀಟಿದಾರರ ಪೈಕಿ 3,65,614 ಪಡಿತರ ಚೀಟಿಗಳನ್ನು ರದ್ದು/ವರ್ಗ ಬದಲಾವಣೆ ಮಾಡಲಾಗಿದೆ.
• ಅನ್ನಭಾಗ್ಯ ಯೋಜನೆಯಡಿ ಅಕ್ಕಿಯ ಜೊತೆಗೆ ಪೌಷ್ಟಿಕ ಧಾನ್ಯ, ಅಗತ್ಯ ಆಹಾರ ಸಾಮಾಗ್ರಿಗಳನ್ನು ಒಳಗೊಂಡ ಕಿಟ್ ಒದಗಿಸುವ ಕುರಿತು ಪರಿಶೀಲನೆ. ಈ ಕುರಿತು ಪ್ರಸ್ತಾವನೆ ಸಲ್ಲಿಸಲು ಅಧಿಕಾರಿಗಳಿಗೆ ಸೂಚನೆ.
• ಪರಿಶಿಷ್ಟ ಜಾತಿ ಮತ್ತು ಪಂಗಡದ ಸಮುದಾಯದವರಿಗೆ ಹೊಸ ನ್ಯಾಯ ಬೆಲೆ ಅಂಗಡಿಗಳನ್ನು ಆದ್ಯತೆ ಮೇಲೆ ನೀಡಲು ಕ್ರಮ ಕೈಗೊಳ್ಳಬೇಕು.
• ಆಹಾರ ಧಾನ್ಯಗಳನ್ನು ಸರಬರಾಜು ಮಾಡುತ್ತಿರುವ ವಾಹನಗಳಿಗೆ ಜಿಪಿಎಸ್ ಟ್ರಾಕರ್ಗಳನ್ನು ಅಳವಡಿಸಬೇಕು. ರಾಜ್ಯದಲ್ಲಿರುವ ಎಲ್ಲಾ ಗೋದಾಮುಗಳಲ್ಲಿ ಸಿಸಿಟಿವಿ ಅಳವಡಿಸಲು ಕ್ರಮ ಕೈಗೊಳ್ಳಬೇಕು.
• ಕನಿಷ್ಠ ಬೆಂಬಲ ಯೋಜನೆಯಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಹಾಗೂ ಸ್ವಸಹಾಯ ಸಂಘಗಳ ಸಹಯೋಗದೊಂದಿಗೆ ಆಹಾರಧಾನ್ಯಗಳ ಖರೀದಿ ಪ್ರಕ್ರಿಯೆ ನಡೆಸಬೇಕು. ಇದೇ ಪ್ರಥಮ ಬಾರಿಗೆ 0.29 ಲಕ್ಷ ಮೆಟ್ರಿಕ್ ಟನ್ ಕಿರು ಸಿರಿಧಾನ್ಯಗಳನ್ನು ಖರೀದಿಸಲಾಗುತ್ತಿದೆ.
• ಆಹಾರ ಮತ್ತು ನಾಗರಿಕ ಸರಬರಾಜು ನಿಗಮದಲ್ಲಿ ಖಾಲಿಯಿರುವ ಅಗತ್ಯ ಸಿಬ್ಬಂದಿಗಳ ನೇಮಕಾತಿಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು.

 

Share. Facebook Twitter Pinterest LinkedIn Tumblr Email WhatsApp
Previous Article*ತಾಲ್ಲೂಕು ಮಟ್ಟದ ಕರಾಟೆ ಕ್ರೀಡಾಕೂಟ : ವಿ.ಆರ್.ಆಯುಷ್‍ಗೆ ಬೆಳ್ಳಿಯ ಪದಕ*
Next Article *ತಪೋಕ್ಷೇತ್ರ ಮನೆಹಳ್ಳಿ ಮಠದಲ್ಲಿ ವೀರಭದ್ರ ಸ್ವಾಮಿ ವರ್ಧಂತಿ ಮಹೋತ್ಸವ : ಲಕ್ಷ ಬಿಲ್ವ ಹಾಗೂ ಪುಷ್ಪಾರ್ಚನೆ*

Recommended: Website design development company services in Mangalore Forex Trading Teacher in India

Related Posts

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

ಮಡಿಕೇರಿ NEWS DESK  ಫೆ.12 : ದುಡಿಯುವ ವರ್ಗಕ್ಕೆ ಮಾರಕವಾಗಿರುವ ಕೇಂದ್ರ ಸರಕಾರದ ನಾಲ್ಕು ಕಾರ್ಮಿಕ ಕೋಡ್‌ಗಳನ್ನು ಹಿಂದಕ್ಕೆ ಪಡೆಯಬೇಕು,…

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026

*ಅಂತರ್ಜಾಲ ಬಳಕೆ ಮತ್ತು ಸುರಕ್ಷತೆ ಬಗ್ಗೆ ಜಾಗೃತಿ ಅಗತ್ಯ: ಆರ್.ಐಶ್ವರ್ಯ *

February 12, 2026

*ಶ್ರೀವೀರಭದ್ರ ಮುನೇಶ್ವರ ದೇವಾಲಯದಲ್ಲಿ ಫೆ.15ರಂದು ಮಹಾಶಿವರಾತ್ರಿಯ ಸಂಭ್ರಮ*

February 12, 2026

*ಫೆ.15 ರಂದು ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮೂರ್ನಾಡು ಶಾಖೆ ಉದ್ಘಾಟನೆ*

February 12, 2026

*ಫೆ.15ರಂದು ವಿವಿಧ ಭಜನಾ ತಂಡಗಳಿಂದ ಮಡಿಕೇರಿಯಲ್ಲಿ ಸಂಕೀರ್ತನೆ* 

February 12, 2026

*ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ‌ ನೀತಿ ಖಂಡಿಸಿ ಕುಶಾಲನಗರದಲ್ಲಿ ಪ್ರತಿಭಟನೆ*

February 12, 2026

*ವಿರಾಜಪೇಟೆ ಗೌಡ ಸಮಾಜದ ನೂತನ ಅಧ್ಯಕ್ಷರಾಗಿ ಮುಕ್ಕಾಟಿ ವಾಸು ಗಣಪತಿ ಆಯ್ಕೆ*

February 12, 2026

*ಪುಲ್ವಾಮ ಯೋಧರ ಶ್ರದ್ದಾಂಜಲಿ ಕಾರ್ಯಕ್ರಮಕ್ಕೆ ಆಹ್ವಾನ*

February 12, 2026

*ಕಾವೇರಿ ಶಾಲೆಯಲ್ಲಿ ಸಾಂಪ್ರದಾಯಿಕ ಉಡುಗೆಯಲ್ಲಿ ಪೋಷಕರ ಸಂಭ್ರಮ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.