Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಏಷ್ಯನ್ ಪ್ಯಾರಾ ಗೇಮ್ಸ್ 2023: 100 ಪದಕ ಗೆದ್ದು ಇತಿಹಾಸ ಸೃಷ್ಟಿಸಿದ ಭಾರತ : ಪ್ರಧಾನಿ ಮೋದಿ ಮೆಚ್ಚುಗೆ*
ಇತ್ತೀಚಿನ ಸುದ್ದಿಗಳು

*ಏಷ್ಯನ್ ಪ್ಯಾರಾ ಗೇಮ್ಸ್ 2023: 100 ಪದಕ ಗೆದ್ದು ಇತಿಹಾಸ ಸೃಷ್ಟಿಸಿದ ಭಾರತ : ಪ್ರಧಾನಿ ಮೋದಿ ಮೆಚ್ಚುಗೆ*

October 28, 20231 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಹ್ಯಾಂಗ್​ಝೌ: ಚೀನಾದ ಹ್ಯಾಂಗ್​​ಝೌನಲ್ಲಿ ನಡೆಯುತ್ತಿರುವ ಏಷ್ಯನ್​ ಪ್ಯಾರಾ ಗೇಮ್ಸ್​ನಲ್ಲಿ ಭಾರತ ಹೊಸ ದಾಖಲೆ ಬರೆದಿದೆ. 100 ಪದಕಗಳನ್ನು ಗೆಲ್ಲುವ ಮೂಲಕ ಪ್ಯಾರಾ ಅಥ್ಲೀಟ್ಸ್​ಗಳು ಇತಿಹಾಸದ ಪುಟದಲ್ಲಿ ಅಚ್ಚೊತ್ತಿದ್ದಾರೆ.

2018ರ ಪ್ಯಾರಾ ಗೇಮ್ಸ್​ನಲ್ಲಿ ಭಾರತ 72 ಪದಕಗಳನ್ನು ತನ್ನದಾಗಿಸಿಕೊಂಡಿತ್ತು. ಇದು ಈವರೆಗಿನ ಅತ್ಯಧಿಕ ಸಾಧನೆಯಾಗಿತ್ತು. ಇದೀಗ ಹಿಂದಿನ ದಾಖಲೆಯನ್ನು ಪ್ಯಾರಾ ಅಥ್ಲೀಟ್​ಗಳು ಮುರಿದಿದ್ದಾರೆ.

ಕ್ರೀಡಾಕೂಟದಲ್ಲಿ ಭಾರತ 25 ಚಿನ್ನ, 30 ಬೆಳ್ಳಿ ಮತ್ತು 45 ಕಂಚಿನ ಪದಕ ಗೆಲ್ಲುವ ಮೂಲಕ 100 ಪದಕಗಳನ್ನು ತನ್ನದಾಗಿಸಿಕೊಂಡಿದೆ.

ಪ್ರಧಾನಿ ಮೋದಿ ಮೆಚ್ಚುಗೆ ::  ಈ ಮಹತ್ತರ ಸಾಧನೆಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಪ್ಯಾರಾ ಅಥ್ಲೀಟ್​ಗಳಿಗೆ ಶುಭಕೋರಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಪ್ಯಾರಾ ಏಷ್ಯನ್ ಗೇಮ್ಸ್​ನಲ್ಲಿ ಭಾರತಕ್ಕೆ 100 ಪದಕಗಳ ಗರಿ! ಇದು ಅಪೂರ್ವ ಆನಂದದ ಕ್ಷಣವಾಗಿದೆ. ಈ ಯಶಸ್ಸು ನಮ್ಮ ಕ್ರೀಡಾಪಟುಗಳ ಪ್ರತಿಭೆ, ಕಠಿಣ ಪರಿಶ್ರಮ ಮತ್ತು ದೃಢ ನಿರ್ಧಾರದ ಫಲವಾಗಿದೆ. ಈ ಗಮನಾರ್ಹ ಸಾಧನೆ ಮಾಡಿದ ಕ್ರೀಡಾಪಟುಗಳು, ತರಬೇತುದಾರರಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಭಾರತದ ಯುವಕರಿಗೆ ಅಸಾಧ್ಯವಾದದು ಯಾವುದೂ ಇಲ್ಲ ಎಂಬುದನ್ನು ಮತ್ತೊಮ್ಮೆ ಸಾಬೀತು ಪಡಿಸಿದ್ದಾರೆ. ಈ ಸಾಧನೆ ನಮಗೆಲ್ಲರಿಗೂ ಸ್ಫೂರ್ತಿದಾಯಕ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

Share. Facebook Twitter Pinterest LinkedIn Tumblr Email WhatsApp
Previous Article*ನಾಪೋಕ್ಲು : ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಪತ್ತೆ*
Next Article *ಕುಂಜಿಲ : ನ.3 ರಂದು ರಾತೀಬ್ ಮಜ್ಲಿಸ್ ಹಾಗೂ  ದುವಾ ಮಜ್ಲಿಸ್*

Recommended: Website design development company services in Mangalore Forex Trading Teacher in India

Related Posts

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

ಸಿಯಾಟಲ್ (ಅಮೆರಿಕಾ): ಕಳೆದ ಎರಡು ವರ್ಷಗಳಿಂದ ಇಡೀ ಜಗತ್ತಿನ ಗಮನ ಸೆಳೆದಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಸಾವಿನ…

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.