Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಕರ್ನಾಟಕ ರಾಜ್ಯದ ಹಿತ ಕಾಯಲು ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ*
ಇತ್ತೀಚಿನ ಸುದ್ದಿಗಳು

*ಕರ್ನಾಟಕ ರಾಜ್ಯದ ಹಿತ ಕಾಯಲು ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ*

June 27, 20242 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

*ರಾಜ್ಯದ ಹಿತ ದೃಷ್ಟಿಯಿಂದ ಸೇರಿರುವ ಸಭೆ ಇದಾಗಿದ್ದು ಇದರಲ್ಲಿ ರಾಜಕೀಯ ಇಲ್ಲ: ಸಿ.ಎಂ.ಸಿದ್ದರಾಮಯ್ಯ* ಕೇಂದ್ರ ಸರ್ಕಾರಕ್ಕೆ ಹಲವು ಮನವಿ, ಪ್ರಸ್ತಾವನೆ ಸಲ್ಲಿಸಿದ್ದೇವೆ. ಅವುಗಳು ಸಾಕಾರಗೊಳ್ಳಲು ಪ್ರಯತ್ನಿಸಬೇಕು ಎನ್ನುವ ಕಾರಣದಿಂದ ಈ ಸಭೆ*

*ಇದು ಕೇಂದ್ರ ಸರ್ಕಾರದ ವಿರುದ್ಧ ಮಾಡುವ ಆರೋಪವಲ್ಲ. ರಾಜ್ಯದ ನೆಲ, ಜಲ, ಸಂಸ್ಕೃತಿ, ಸಂಪನ್ಮೂಲ ಅಭಿವೃದ್ಧಿಗಾಗಿ ರಾಜಕೀಯ ಮರೆತು ಚರ್ಚೆ: ಸಿಎಂ*

ದೆಹಲಿ ಜೂ 27 NEWS DESK : ರಾಜ್ಯದ ನೆಲ, ಜಲ, ಸಂಸ್ಕೃತಿ, ಸಂಪನ್ಮೂಲದ ಅಭಿವೃದ್ಧಿಗಾಗಿ ರಾಜ್ಯದ ಸಂಸದರೆಲ್ಲರೂ ಒಕ್ಕೋರಲಿನಿಂದ ಒಂದೇ ಧ್ವನಿಯಲ್ಲಿ ಪ್ರಯತ್ನಿಸುವ ಅಗತ್ಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಇಲ್ಲಿನ ಖಾಸಗಿ ಹೋಟೆಲ್ ನಲ್ಲಿ ನಡೆದ ರಾಜ್ಯದಿಂದ ಆಯ್ಕೆಯಾದ ಸಂಸದರ ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಖ್ಯಮಂತ್ರಿಗಳು ತಮ್ಮ ಪ್ರಸ್ತಾವಿಕ ಮಾತುಗಳಲ್ಲಿ ಮಂಡಿಸಿದ ವಿಚಾರಗಳ ಹೈಲೈಟ್ಸ್ ಗಳು...

*ಮೇಕೆದಾಟು ಯೋಜನೆಗೆ ಕೇಂದ್ರದ ಅನುಮತಿ ಅಗತ್ಯವಿದೆ. ಭದ್ರಾ ಯೋಜನೆ ಬಗ್ಗೆಯೂ ಪ್ರಯತ್ನ ಮುಂದುವರೆಸಬೇಕಾಗಿದೆ. ಕೇಂದ್ರದ ಹಣಕಾಸು ಮಂತ್ರಿ ತಮ್ಮ ಬಜೆಟ್ ನಲ್ಲೇ ಘೋಷಣೆ ಮಾಡಿ ಒಂದು ವರ್ಷ ಕಳೆದಿದೆ. ಆ ಹಣ ಕೊಡಿಸಿ ಕೊಡಲು ಸಭೆಯಲ್ಲಿದ್ದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಸಿಎಂ ಮನವಿ ಮಾಡಿದರು* ಕಲ್ಯಾಣ ಕರ್ನಾಟಕದ ರಾಯಚೂರಿಗೆ ಏಮ್ಸ್ ನೀಡಲು ಮನವಿ ಸಲ್ಲಿಸಿದ್ದೇವೆ. ಇದರ ಈಡೇರಿಕೆ ಅಗತ್ಯವಿದೆ* *ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ಕಲ್ಯಾಣ ಕರ್ನಾಟಕ ಹಿಂದುಳಿದಿದೆ. ಏಮ್ಸ್ ಬಂದರೆ ಅಭಿವೃದ್ಧಿ ಸಾಧ್ಯ. *18172 ಕೋಟಿ ಬರ ಪರಿಹಾರ ಕೇಳಿದ್ದೆವು. ಪೂರ್ತಿ ಬಂದಿಲ್ಲ. ಇದಕ್ಕಾಗಿ ಪ್ರಯತ್ನಿಸುವ ಅಗತ್ಯವಿದೆ. *ರಾಜ್ಯದ ಕರಾವಳಿ ಭಾಗಗಳ ಅಭಿವೃದ್ಧಿಗಾಗಿ ಉಡಾನ್ ಯೋಜನೆಯಲ್ಲಿ ಸಲ್ಲಿಸಿರುವ ಪ್ರಸ್ತಾವನೆ ನಾಗರೀಕ ವಿಮಾನಯಾನ ಇಲಾಖೆಯಲ್ಲಿ ಇದೆ. ಇದರ ಈಡೇರಿಕೆಗೆ ಪ್ರಯತ್ನಿಸಬೇಕಾಗಿದೆ. *ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು Air cargo complex ಆಗಿ ಪರಿಗಣಿಸಲು ಪ್ರಸ್ತಾವನೆ ಸಲ್ಲಿಸಿದ್ದೇವೆ. ಇದರಿಂದ ರಫ್ತು ಹೆಚ್ಚಾಗಿ ಆರ್ಥಿಕ ಚಟುವಟಿಕೆ ವೇಗಗೊಳ್ಳಯತ್ತದೆ. *ಮೈಸೂರು ಅಥವಾ ಹಾಸನಕ್ಕೆ ಮತ್ತೊಂದು IIT ಬೇಕು ಎನ್ನುವ ಪ್ರಸ್ತಾವನೆ ಸಲ್ಲಿಕೆ ಮಾಡಿದ್ದೇವೆ. ಇದು ಈಡೇರಿಸಬೇಕಾಗಿದೆ. *ಕಸ್ತೂರಿ ರಂಗನ್ ವರದಿ ಸಂಪೂರ್ಣವಾಗಿ ತಿರಸ್ಕರಿಸಲು ಮನವಿ ಮಾಡಿದ್ದೇವೆ. ಇದನ್ನು ಕೂಡಲೇ ಅಂಗೀಕರಿಸಿ ಪಶ್ಚಿಮ‌ಘಟ್ಟದ ಜನರಿಗೆ ನೆಮ್ಮದಿ ಒದಗಿಸಬೇಕು. *ರಾಜ್ಯ ರೈಲ್ವೇ ಸಂಪರ್ಕದಲ್ಲಿ ಹಿಂದುಳಿದಿದೆ. ಆದ್ದರಿಂದ ಆದ್ಯತೆ ಮೇಲೆ ರಾಜ್ಯಕ್ಕೆ ಹೆಚ್ಚು ಅನುದಾನ ಒದಗಿಸಿ ರೈಲ್ವೇ ಸಂಪರ್ಕ ಹೆಚ್ಚಿಸಲು ಆಧ್ಯತೆ ಮೇಲೆ ಹೆಚ್ಚಿನ ಅನುದಾನ ನೀಡಬೇಕು ಎಂದು ರೈಲ್ವೇ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅವರಿಗೆ ಸಿಎಂ ಮನವಿ ಮಾಡಿದರು. *ಗ್ರಾಮ ಸಡಕ್ ಯೋಜನೆ ಇತರೆ ರಾಜ್ಯಗಳಿಗೆ ಹೋಲಿಸಿದರೆ ರಾಜ್ಯದಲ್ಲಿ ಹಿಂದುಳಿದಿದೆ. ಇದನ್ನು ಸರಿದೂಗಿಸಬೇಕಾಗಿದೆ. *15ನೇ ಹಣಕಾಸು ಆಯೋಗದಲ್ಲಿ ನಮಗೆ ಆಗಿರುವ ಅನ್ಯಾಯವನ್ನು ಸರಿಪಡಿಸಲು 16ನೇ ಆಯೋಗದ ಮುಂದೆ ಪ್ರಭಲ ವಾದ ಮಂಡಿಸಬೇಕಾಗಿದೆ* *ಕಳಸಾ ಬಂಡೂರಿ ಯೋಜನೆಗೆ ಪಾರಿಸಾರಿಕ ಒಪ್ಪಿಗೆ ಅಗತ್ಯವಿದೆ. ಇದು ಬಾಕಿ ಇರುವುದರಿಂದ ಕೆಲಸ ಶುರು ಮಾಡಲು ಸಾಧ್ಯವಾಗಿಲ್ಲ. *1971 ಸೆನ್ಸಸ್ ಪರಿಗಣಿಸಿದ್ದರೆ ನಮಗೆ , ನಮ್ಮ ರಾಜ್ಯಕ್ಕೆ ಅನ್ಯಾಯ ಆಗಲು ಸಾಧ್ಯವಾಗುತ್ತಿರಲಿಲ್ಲ. 15 ನೇ ಹಣಕಾಸು ಆಯೋಗದಲ್ಲಿ ಶಿಫಾರಸ್ಸು ಮಾಡಿರುವ ಮತ್ತು ಬಜೆಟ್ ನಲ್ಲಿ ಕೇಂದ್ರ ಸರ್ಕಾರವೇ ರಾಜ್ಯಕ್ಕೆ ಘೋಷಿಸಿರುವ ಮೊತ್ತವನ್ನು ಒದಗಿಸಿಕೊಡಬೇಕು ಎಂದು ಮನವಿ* *input ಸಬ್ಸಿಡಿ ಸಮರ್ಪವಾಗಿ ಒದಗಿಸಿಕೊಳ್ಳಬೇಕಾಗಿದೆ. ಈ ಎಲ್ಲಾ ಬೇಡಿಕೆ, ಯೋಜನೆ, ಪ್ರಸ್ತಾವನೆಗಳ ಮಂಜೂರಾತಿಗೆ ಮನವಿ ಮಾಡುತ್ತೇನೆ. ಈ ಮನವಿಗಾಗಿ ಈ ಸೌಹಾರ್ದ ಸಭೆ ನಡೆಸುತ್ತಿದ್ದೇವೆ. ರಾಜ್ಯದ ಅಭಿವೃದ್ಧಿ ಒಂದೇ ನಮ್ಮ ಗುರಿ. ಇದರಲ್ಲಿ ರಾಜಕೀಯ, ಟೀಕೆ, ಭಾವನಾತ್ಮಕ ಆರೋಪಗಳ ಅಗತ್ಯವಿಲ್ಲ. ರಾಜ್ಯದ ಅಭಿವೃದ್ಧಿಗೆ ಸೌಹಾರ್ದಯುತವಾಗಿ ಪ್ರಯತ್ನಿಸೋಣ ಎನ್ನುವುದಷ್ಟೆ ನನ್ನ ಮನವಿ. ಪಾರ್ಲಿಮೆಂಟಿನ ಒಳಗೆ ಮತ್ತು ಹೊರಗೆ ಈ ಬಗ್ಗೆ ಧ್ವನಿ ಎತ್ತಬೇಕಾಗಿ ಮನವಿ ಎಂದು ಸಿಎಂ ತಮ್ಮ ಪ್ರಾಸ್ತಾವಿಕವಾಗಿ ನುಡಿದರು.‌

Share. Facebook Twitter Pinterest LinkedIn Tumblr Email WhatsApp
Previous Article*ಶೋಭಾ ಸುಬ್ಬಯ್ಯ ಅವರ “ಪಾರು” ಪುಸ್ತಕ ಬಿಡುಗಡೆ : ಪುಸ್ತಕಗಳ ಮೂಲಕ ಸಂಸ್ಕೃತಿಯ ಪರಿಚಯವಾಗುತ್ತದೆ : ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಮಹೇಶ್ ನಾಚಯ್ಯ ಅಭಿಮತ*
Next Article *ರಜೆಯಿಂದ ತಪ್ಪಿದ ಭಾರೀ ಅನಾಹುತ*

Recommended: Website design development company services in Mangalore Forex Trading Teacher in India

Related Posts

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

ಸಿಯಾಟಲ್ (ಅಮೆರಿಕಾ): ಕಳೆದ ಎರಡು ವರ್ಷಗಳಿಂದ ಇಡೀ ಜಗತ್ತಿನ ಗಮನ ಸೆಳೆದಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಸಾವಿನ…

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.