Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
  • *ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*
  • *ಅಂತರ್ಜಾಲ ಬಳಕೆ ಮತ್ತು ಸುರಕ್ಷತೆ ಬಗ್ಗೆ ಜಾಗೃತಿ ಅಗತ್ಯ: ಆರ್.ಐಶ್ವರ್ಯ *
  • *ಶ್ರೀವೀರಭದ್ರ ಮುನೇಶ್ವರ ದೇವಾಲಯದಲ್ಲಿ ಫೆ.15ರಂದು ಮಹಾಶಿವರಾತ್ರಿಯ ಸಂಭ್ರಮ*
  • *ಫೆ.15 ರಂದು ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮೂರ್ನಾಡು ಶಾಖೆ ಉದ್ಘಾಟನೆ*
  • *ಫೆ.15ರಂದು ವಿವಿಧ ಭಜನಾ ತಂಡಗಳಿಂದ ಮಡಿಕೇರಿಯಲ್ಲಿ ಸಂಕೀರ್ತನೆ* 
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಕುಶಾಲನಗರ : ವಂಚಕರ ಬಂಧನ*
ಇತ್ತೀಚಿನ ಸುದ್ದಿಗಳು

*ಕುಶಾಲನಗರ : ವಂಚಕರ ಬಂಧನ*

July 14, 20231 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link
ಮಡಿಕೇರಿ ಜು.14 : ಕುಶಾಲನಗರದ ರಥಬೀದಿಯಲ್ಲಿರುವ ಎರಡು ಚಿನ್ನಾಭರಣ ಮಳಿಗೆಯಲ್ಲಿ ನಕಲಿ ಚಿನ್ನವನ್ನಿಟ್ಟು ಅಸಲಿ ಚಿನ್ನವನ್ನು ಕಳ್ಳತನ ಮಾಡಿರುವ ಆರೋಪಿಗಳನ್ನು ಕುಶಾಲನಗರ ಪೊಲೀಸರು ಬಂಧಿಸಿದ್ದಾರೆ. ವಂಚಕರ ಬಳಿಯಿಂದ 75 ಗ್ರಾಂ ತೂಕದ ಚಿನ್ನಾಭರಣ ವಶ ಪಡಿಸಿಕೊಳ್ಳಲಾಗಿದೆ.
ಚಿತ್ರದುರ್ಗದ ಪಾಮರಹಳ್ಳಿ ಗ್ರಾಮದ ನಿವಾಸಿಗಳಾದ ಆನ್ನೆಯಮ್ಮ (36),  ಕೈರುನ್ (46) ಹಾಗೂ  ಜೈರಾಭಿ (36) ಬಂಧಿತ ಆರೋಪಿಗಳಾಗಿದ್ದಾರೆ. ಆರೋಪಿಗಳಿಂದ ವಶಪಡಿಸಿಕೊಳ್ಳಲಾದ ಕಳವು ಮಾಲಿನ ವಿವರ : 1. 12,80 ಗ್ರಾಂ ತೂಕದ ಚಿನ್ನದ ಜುಮಕಿ ಓಲೆ
2, 480 ಗ್ರಾಂ ತೂಕದ ಒಂದು ಜೊತೆ ಚಿನ್ನದ ಕಿವಿ ಓಲೆ
3, 4,74 ಗ್ರಾಂ ತೂಕದ ಒಂದು ಜೊತೆ ಚಿನ್ನದ ಕಿವಿ ಓಲೆ
ಒಟ್ಟು ಎರಡೂ ಪ್ರಕರಣಗಳಿಂದ ಸುಮಾರು 75 ಗ್ರಾಂ ತೂಕದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.
ಸದರಿ ಪ್ರಕರಣವನ್ನು ಕೊಡಗು ಜಿಲ್ಲಾ ಪೊಲೀಸ್‌ ಅಧೀಕ್ಷಕ ಕೆ. ರಾಮರಾಜನ್ ಐ.ಪಿ.ಎಸ್ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ  ಸುಂದರರಾಜು ಕೆ.ಎಸ್ ರವರ ನಿರ್ದೇಶನದಂತೆ ಸೋಮವಾರಪೇಟೆ: ಉಪ-ವಿಭಾಗದ ಪೊಲೀಸ್ ಉಪ ಅಧೀಕ್ಷಕರಾದ ಆರ್.ಎ, ಗಂಗಾಧರಪ್ಪರವರ ಮಾರ್ಗದರ್ಶನದಲ್ಲಿ ಕುಶಾಲನಗರ ವೃತ್ತ ನಿರೀಕ್ಷಕರಾದ ಮಹೇಶ್ ಬಿ.ಜೆ. ನೇತೃತ್ವದಲ್ಲಿ, ಪಿಎಸ್‌ಐ ರವೀಂದ್ರ, ಪಿಎಸ್‌ಐ ಭಾರತಿ, ಎಎಸ್‌ಐ ಶ್ರೀ ವೆಂಕಟೇಶ್‌, ಎಎಸ್‌ ಐ ಶ್ರೀ ವೆಂಕಟೇಶ್‌, ಸಿಬ್ಬಂದಿಯವರಾದ ಆಶಾ,  ಸುದಿಶ್ ಕುಮಾರ್ ಕೆ.ಎಸ್..  ರಂಜಿತ್ ಸಿಡಿಆರ್ ಘಟಕದ ಸಿಬ್ಬಂದಿಗಳಾದ ರಾಜೇಶ್,  ಗಿರೀಶ್, ಪ್ರವೀಣ್‌ರವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಈ ಪ್ರಕರಣವನ್ನು ಪತ್ತೆಹಚ್ಚಿದ ಎಲ್ಲಾ ಅಧಿಕಾರಿ ಹಾಗೂ ಸಿಬ್ಬಂದಿಯವರಿಗೆ ಪೊಲೀಸ್ ಅಧೀಕ್ಷಕರು, ಕೊಡಗು ಜಿಲ್ಲೆ ಅವರು ನಗದು ಬಹುಮಾನವನ್ನು ಘೋಷಿಸಿದ್ದಾರೆ.
Share. Facebook Twitter Pinterest LinkedIn Tumblr Email WhatsApp
Previous Article*ಸುಂಟಿಕೊಪ್ಪ ವ್ಯಾಪ್ತಿಯಲ್ಲಿ ಮಿತಿ ಮೀರಿದ ಕಾಡಾನೆ ಹಾವಳಿ : ಕಾರ್ಮಿಕನ ಮೇಲೆ ದಾಳಿ*
Next Article *ಕನ್ನಡ ಸಾಹಿತ್ಯ ಪರಿಷತ್ತಿನ ಮಡಿಕೇರಿ ತಾಲೂಕು ಅಧ್ಯಕ್ಷರಾಗಿ ಕಡ್ಲೇರ ತುಳಸಿ ಮೋಹನ್ ಆಯ್ಕೆ*

Recommended: Website design development company services in Mangalore Forex Trading Teacher in India

Related Posts

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

ಮಡಿಕೇರಿ NEWS DESK ಫೆ.12 : ಎನ್.ಸತೀಶ್‌ ಕುಮಾರ್, ಐಪಿಎಸ್, ಪೊಲೀಸ್ ಮಹಾ ನಿರೀಕ್ಷಕರು, ಕೇಂದ್ರಸ್ಥಾನ-1, ಬೆಂಗಳೂರು ಇವರು ಇಂದು…

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026

*ಅಂತರ್ಜಾಲ ಬಳಕೆ ಮತ್ತು ಸುರಕ್ಷತೆ ಬಗ್ಗೆ ಜಾಗೃತಿ ಅಗತ್ಯ: ಆರ್.ಐಶ್ವರ್ಯ *

February 12, 2026

*ಶ್ರೀವೀರಭದ್ರ ಮುನೇಶ್ವರ ದೇವಾಲಯದಲ್ಲಿ ಫೆ.15ರಂದು ಮಹಾಶಿವರಾತ್ರಿಯ ಸಂಭ್ರಮ*

February 12, 2026

*ಫೆ.15 ರಂದು ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮೂರ್ನಾಡು ಶಾಖೆ ಉದ್ಘಾಟನೆ*

February 12, 2026

*ಫೆ.15ರಂದು ವಿವಿಧ ಭಜನಾ ತಂಡಗಳಿಂದ ಮಡಿಕೇರಿಯಲ್ಲಿ ಸಂಕೀರ್ತನೆ* 

February 12, 2026

*ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ‌ ನೀತಿ ಖಂಡಿಸಿ ಕುಶಾಲನಗರದಲ್ಲಿ ಪ್ರತಿಭಟನೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.