Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
  • *ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*
  • *ಅಂತರ್ಜಾಲ ಬಳಕೆ ಮತ್ತು ಸುರಕ್ಷತೆ ಬಗ್ಗೆ ಜಾಗೃತಿ ಅಗತ್ಯ: ಆರ್.ಐಶ್ವರ್ಯ *
  • *ಶ್ರೀವೀರಭದ್ರ ಮುನೇಶ್ವರ ದೇವಾಲಯದಲ್ಲಿ ಫೆ.15ರಂದು ಮಹಾಶಿವರಾತ್ರಿಯ ಸಂಭ್ರಮ*
  • *ಫೆ.15 ರಂದು ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮೂರ್ನಾಡು ಶಾಖೆ ಉದ್ಘಾಟನೆ*
  • *ಫೆ.15ರಂದು ವಿವಿಧ ಭಜನಾ ತಂಡಗಳಿಂದ ಮಡಿಕೇರಿಯಲ್ಲಿ ಸಂಕೀರ್ತನೆ* 
  • *ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ‌ ನೀತಿ ಖಂಡಿಸಿ ಕುಶಾಲನಗರದಲ್ಲಿ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಜನರಲ್ ತಿಮ್ಯಯ್ಯ ಪುತ್ಥಳಿ ಅನಾವರಣ : ಜನರಲ್ ತಿಮ್ಮಯ್ಯ ಅವರು ಸೇನಾ ಕ್ಷೇತ್ರಕ್ಕೆ ಮಾದರಿ : ಏರ್ ಮಾರ್ಷಲ್ ನಂದಾ ಕಾರ್ಯಪ್ಪ*
ಇತ್ತೀಚಿನ ಸುದ್ದಿಗಳು

*ಜನರಲ್ ತಿಮ್ಯಯ್ಯ ಪುತ್ಥಳಿ ಅನಾವರಣ : ಜನರಲ್ ತಿಮ್ಮಯ್ಯ ಅವರು ಸೇನಾ ಕ್ಷೇತ್ರಕ್ಕೆ ಮಾದರಿ : ಏರ್ ಮಾರ್ಷಲ್ ನಂದಾ ಕಾರ್ಯಪ್ಪ*

March 31, 20232 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಮಾ.31 : ಪದ್ಮಭೂಷಣ ಜನರಲ್ ತಿಮ್ಮಯ್ಯ ಅವರ 117ನೇ ಹುಟ್ಟುಹಬ್ಬದ ದಿನವಾದ ಇಂದು ನಗರದ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯಲ್ಲಿ ಜನರಲ್ ತಿಮ್ಯಯ್ಯ ಅವರ ಪುತ್ಥಳಿಯನ್ನು ಏರ್‌ಮಾರ್ಷಲ್ ಕೊಡಂದೇರ ನಂದಾ ಕಾರ್ಯಪ್ಪ ಅನಾವರಣಗೊಳಿಸಿದರು.

ನಂತರ ಮಾತನಾಡಿದ ಅವರು ಜನರಲ್ ತಿಮ್ಮಯ್ಯ ಅವರು ತಮ್ಮ ಕಾರ್ಯಕ್ಷಮತೆ, ದಕ್ಷತೆಯ ಮೂಲಕ ಸೇನಾ ಕ್ಷೇತ್ರಕ್ಕೆ ಮಾದರಿ ಎನಿಸಿಕೊಂಡಿದ್ದಾರೆ. ಜನರಲ್ ತಿಮ್ಮಯ್ಯ ಶಾಲೆಯಲ್ಲಿ ಮಹಾನ್ ಸೇನಾನಿಯ ಪುತ್ತಳಿ ಅನಾವರಣವಾಗಿರುವುದು ಹೆಮ್ಮೆ ತಂದಿದೆ ಎಂದರು.

ಕಾರ್ಯಕ್ರಮದಲ್ಲಿ ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷ ಮಂಡುವಂಡ ಮುತ್ತಪ್ಪ ಅವರು ನಾಮಫಲಕವನ್ನು ಉದ್ಘಾಟಿಸಿದರು. ಅತಿಥಿಗಳು ನೂತನ ಕಚೇರಿ, ಶಾಲಾ ಕೊಠಡಿ, ವಾಚನಾ ಲಯ, ಕ್ರೀಡಾಕೊಠಡಿಯನ್ನು ಉದ್ಘಾಟಿಸಿದರು.

ಶಾಲಾ ಪ್ರಾಂಶುಪಾಲರಾದ ಕಲ್ಮಾಡಂಡ ಸರಸ್ವತಿ ಪ್ರಾಸ್ತಾವಿಕವಾಗಿ ಮಾತನಾಡಿ, ಶಾಲೆಯಲ್ಲಿ ಜನರಲ್ ತಿಮ್ಮಯ್ಯನವರ ಪುತ್ಥಳಿ ಸ್ಥಾಪನೆ ಮಾಡಿರುವುದು ಹೆಮ್ಮೆಯ ವಿಷಯವಾಗಿದೆ. ಇದಕ್ಕೆ ಕಾರಣಕರ್ತರಾದ ಶಾಲಾ ಆಡಳಿತ ಮಂಡಳಿ, ದಾನಿಗಳು, ಶಾಲಾ ಸಿಬ್ಬಂದಿ ವರ್ಗದ ಸಹಕಾರಕ್ಕೆ ಅಭಿನಂದನೆ ಸಲ್ಲಿಸಿದರು.
ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷ ಮಂಡುವಂಡ ಮುತ್ತಪ್ಪ ಮಾತನಾಡಿ, ಜನರಲ್ ತಿಮ್ಮಯ್ಯನವರ ಪುತ್ಥಳಿ ಸ್ಥಾಪನೆ ಮುಂದಿನ ಪೀಳಿಗೆಗೆ ಸ್ಪೂರ್ತಿಯಾಗಲಿದೆ ಎಂದರು.

ಪದ್ಮಶ್ರೀ ಐಮುಡಿಯಂಡ ರಾಣಿಮಾಚಯ್ಯ ಸನ್ಮಾನ ಸ್ವೀಕರಿಸಿ ಮಾತನಾಡಿ, ಯುವ ಸಮೂಹ ಸೇನೆಗೆ ಸೇರ್ಪಡೆಗೊಳ್ಳುವ ಮೂಲಕ ದೇಶ ಸೇವೆಗೆ ಮುಂದಾಗಬೇಕೆಂದು ಕರೆ ನೀಡಿದರು.

ವೇದಿಕೆಯಲ್ಲಿ ಶಾಲಾ ಆಡಳಿತ ಮಂಡಳಿಯ ಕಾರ್ಯಾಧ್ಯಕ್ಷ ನಂದಿನೆರವಂಡ ಚೀಯಣ್ಣ, ಸಂಚಾಲಕಿ ಕನ್ನಂಡ ಕವಿತ ಬೊಳ್ಳಪ್ಪ, ನಂದಿನೆರವಂಡ ದಿನೇಶ್, ಕನ್ನಂಡ ಸಂಪತ್, ಮಂಡೀರ ಸದಾ ಮುದ್ದಪ್ಪ, ಬೊಪ್ಪಂಡ ಸರಳಾ ಕರುಂಬಯ್ಯ, ಕಾಂಡೇರ ಲಲ್ಲು ಕುಟ್ಟಪ್ಪ, ಮುಕ್ಕಾಟಿರ ಪೊನ್ನಮ್ಮ, ಮೂವೇರ ಜಯರಾಂ, ಚೊಟ್ಟೆಯಂಡ ಸಂಜು ಕಾವೇರಪ್ಪ, ಕಾಳಚಂಡ ಅಪ್ಪಣ್ಣ, ಪುತ್ತರಿರ ಕಾಳಯ್ಯ, ಡಾ. ಅಮ್ಮಾಟಂಡ ಪಾರ್ವತಿ ಅಪ್ಪಯ್ಯ, ಮಾಜಿ ಅಧ್ಯಕ್ಷ ಮೂವೇರ ಸುಬ್ಬಯ್ಯ, ಮಾಜಿ ಕಾರ್ಯಾಧ್ಯಕ್ಷ ಚೋವಂಡ ಕಾಳಪ್ಪ ಉಪಸ್ಥಿತರಿದ್ದರು.

ಪ್ರತಿಭಾ ಪುರಸ್ಕಾರ : ಕಾರ್ಯಕ್ರಮದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿ, ಸುಮಿತ್ರ ಈರಪ್ಪ ಸ್ವಾಗತಿಸಿದರು. ಬಾಳೆಯಡ ಸವಿತಾ ಪೂವಯ್ಯ, ದಿವ್ಯಾ ಬಿ.ಆರ್. ನಿರೂಪಿಸಿ, ಪ್ರತಿಮಾ ಪಿ.ಎಸ್. ವಂದಿಸಿದರು. ಈ ಸಂದರ್ಭ ಮಕ್ಕಳಿಂದ ವಿವಿಧ ಸಾಂಸ್ಕೃತಿಕ  ಕಾರ್ಯಕ್ರಮಗಳು ಗಮನ ಸೆಳೆಯಿತು.

Share. Facebook Twitter Pinterest LinkedIn Tumblr Email WhatsApp
Previous Article*ಕೊಡವ ಜನಾಂಗಕ್ಕೆ ಮುಜುಗರ ಉಂಟು ಮಾಡುವ ಹೇಳಿಕೆ ನೀಡದಂತೆ ಒತ್ತಾಯ*
Next Article *ಕುಶಾಲನಗರ : “ಹಳ್ಳಿ ಹಬ್ಬ” ಸಮಾರೋಪ : ಮುಂದಿನ ಪೀಳಿಗೆಗೆ ಉತ್ತಮ ಸಂಸ್ಕಾರ ನೀಡಿ : ಬಿ.ಜಿ.ಅನಂತಶಯನ*

Recommended: Website design development company services in Mangalore Forex Trading Teacher in India

Related Posts

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

ಕುಶಾಲನಗರ, NEWS DESK ಫೆ.12:ಸ್ವಚ್ಛ ಕೊಡಗು ನಿರ್ಮಾಣ ಪ್ರತಿಯೊಬ್ಬರ ಜವಾಬ್ದಾರಿಯೊಂದಿಗೆ ಆದ್ಯ ಕರ್ತವ್ಯವಾಗಿದೆ ಎಂದು ಮಡಿಕೇರಿ ಕ್ಷೇತ್ರ ವಿಧಾನಸಭಾ ಶಾಸಕರಾದ…

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026

*ಅಂತರ್ಜಾಲ ಬಳಕೆ ಮತ್ತು ಸುರಕ್ಷತೆ ಬಗ್ಗೆ ಜಾಗೃತಿ ಅಗತ್ಯ: ಆರ್.ಐಶ್ವರ್ಯ *

February 12, 2026

*ಶ್ರೀವೀರಭದ್ರ ಮುನೇಶ್ವರ ದೇವಾಲಯದಲ್ಲಿ ಫೆ.15ರಂದು ಮಹಾಶಿವರಾತ್ರಿಯ ಸಂಭ್ರಮ*

February 12, 2026

*ಫೆ.15 ರಂದು ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮೂರ್ನಾಡು ಶಾಖೆ ಉದ್ಘಾಟನೆ*

February 12, 2026

*ಫೆ.15ರಂದು ವಿವಿಧ ಭಜನಾ ತಂಡಗಳಿಂದ ಮಡಿಕೇರಿಯಲ್ಲಿ ಸಂಕೀರ್ತನೆ* 

February 12, 2026

*ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ‌ ನೀತಿ ಖಂಡಿಸಿ ಕುಶಾಲನಗರದಲ್ಲಿ ಪ್ರತಿಭಟನೆ*

February 12, 2026

*ವಿರಾಜಪೇಟೆ ಗೌಡ ಸಮಾಜದ ನೂತನ ಅಧ್ಯಕ್ಷರಾಗಿ ಮುಕ್ಕಾಟಿ ವಾಸು ಗಣಪತಿ ಆಯ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.