Facebook Twitter WhatsApp Email Telegram Copy Link ಮಡಿಕೇರಿ ಜು.20 : ನೆಲ್ಲಿಹುದಿಕೇರಿಯ ಬೆಟ್ಟದಕಾಡು ಗ್ರಾಮದಲ್ಲಿ ಅಕ್ರಮವಾಗಿ ಜೂಜಾಟವಾಡುತ್ತಿದ್ದ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಸುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಹಿನ್ನೆಲೆ ದಾಳಿ ನಡೆಸಿದ ಪೊಲೀಸರು ನಗದು ಸಹಿತ ಆರೋಪಿಗಳನ್ನು ವಶಕ್ಕೆ ಪಡೆದರು.
*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*February 12, 2026
*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*February 12, 2026
*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*February 12, 2026