Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
  • *ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*
  • *ಅಂತರ್ಜಾಲ ಬಳಕೆ ಮತ್ತು ಸುರಕ್ಷತೆ ಬಗ್ಗೆ ಜಾಗೃತಿ ಅಗತ್ಯ: ಆರ್.ಐಶ್ವರ್ಯ *
  • *ಶ್ರೀವೀರಭದ್ರ ಮುನೇಶ್ವರ ದೇವಾಲಯದಲ್ಲಿ ಫೆ.15ರಂದು ಮಹಾಶಿವರಾತ್ರಿಯ ಸಂಭ್ರಮ*
  • *ಫೆ.15 ರಂದು ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮೂರ್ನಾಡು ಶಾಖೆ ಉದ್ಘಾಟನೆ*
  • *ಫೆ.15ರಂದು ವಿವಿಧ ಭಜನಾ ತಂಡಗಳಿಂದ ಮಡಿಕೇರಿಯಲ್ಲಿ ಸಂಕೀರ್ತನೆ* 
  • *ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ‌ ನೀತಿ ಖಂಡಿಸಿ ಕುಶಾಲನಗರದಲ್ಲಿ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿಗೆ ಅರ್ಜಿ ಆಹ್ವಾನ*
ಇತ್ತೀಚಿನ ಸುದ್ದಿಗಳು

*ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿಗೆ ಅರ್ಜಿ ಆಹ್ವಾನ*

September 9, 20231 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಸೆ.9 :  ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ “ಮಹಾತ್ಮಗಾಂಧೀ ಸೇವಾ ಪ್ರಶಸ್ತಿ-ಕರ್ನಾಟಕ”ಗೆ ಪ್ರಸಕ್ತ ಸಾಲಿಗೆ ಅರ್ಹ ಸಾಧಕರನ್ನು ಅಥವಾ ಸಂಘ ಸಂಸ್ಥೆಗಳನ್ನು ಆಯ್ಕೆ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಸಾರ್ವಜನಿಕ ಜೀವನದಲ್ಲಿ ಮಹಾತ್ಮ ಗಾಂಧೀಜಿಯವರ ಆದರ್ಶಗಳನ್ನು ಅಳವಡಿಸಿಕೊಂಡು ಜೀವನ ನಡೆಸುತ್ತಿರುವ ಕನಿಷ್ಠ 60 ವರ್ಷಗಳಾಗಿರುವ ವ್ಯಕ್ತಿಗಳು ಅಥವಾ 25 ವರ್ಷಗಳು ತುಂಬಿರುವ ಸೇವಾ ಸಂಸ್ಥೆಗಳನ್ನು ಈ ಪ್ರಶಸ್ತಿಗೆ ಪರಿಗಣಿಸಲಾಗುವುದು. ಪ್ರಶಸ್ತಿಯನ್ನು ಆಯ್ಕೆ ಮಾಡಲು ಆಯ್ಕೆ ಸಮಿತಿಯನ್ನು ರಚಿಸಲಾಗುವುದು. 2023 ರ ಅಕ್ಟೋಬರ್ 2 ರಂದು ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಮಹಾತ್ಮಗಾಂಧೀಜಿಯವರು ಪ್ರಚುರುಪಡಿಸಿದ ಜನಪರ ಕಾರ್ಯಕ್ರಮಗಳಾದ ಅಸ್ಪೃಶ್ಯತೆ ನಿವಾರಣೆ, ಅಹಿಂಸೆ, ಮಹಿಳಾ ಸಬಲೀಕರಣ, ಗ್ರಾಮೀಣ ನೈರ್ಮಲ್ಯ, ಮದ್ಯಪಾನ ವಿರೋಧಿ ನೀತಿ, ಖಾದಿ ಮತ್ತು ಸ್ವದೇಶಿವಸ್ತು ಬಳಕೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉದ್ದಾರ, ಈ ಕ್ಷೇತ್ರಗಳಲ್ಲಿ ಸ್ವಯಂ ಪ್ರೇರಣೆಯಿಂದ ತೊಡಗಿರುವ ವ್ಯಕ್ತಿಗಳು ಅಥವಾ ಸಂಸ್ಥೆಗಳು ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು. ಸಂಘ ಸಂಸ್ಥೆಗಳು ಅಥವಾ ವ್ಯಕ್ತಿಗಳು ಶಿಫಾರಸ್ಸನ್ನು ಕೂಡ ಮಾಡಬಹುದಾಗಿದೆ. ಸೆಪ್ಟೆಂಬರ್ 15 ರ ಒಳಗಾಗಿ ಅರ್ಜಿಗಳನ್ನು ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಾರ್ತಾ ಸೌಧ, ನಂ. 17, ಭಗವಾನ್ ಮಹಾವೀರ ರಸ್ತೆ (ಇನ್‌ಫೆಂಟ್ರಿ ರಸ್ತೆ), ಬೆಂಗಳೂರು-560 001 ಅಥವಾ ಇ-ಮೇಲ್ : information diprawards@gmail.com ವಿಳಾಸಕ್ಕೆ ಕಳುಹಿಸಬಹುದಾಗಿದೆ.

Share. Facebook Twitter Pinterest LinkedIn Tumblr Email WhatsApp
Previous Article*ಕುಶಾಲನಗರ : ರಾಜಸ್ಥಾನ ಸಮಾಜದ ಮಹಿಳೆಯರಿಂದ ಶ್ರೀಕೃಷ್ಣಜನ್ಮಾಷ್ಟಮಿ ಸಂಭ್ರಮ*
Next Article *ಗೋಲ್ಡನ್ ಫಿಫ್ಟಿ ಪ್ರಚಾರಾರ್ಥ : ಜಿಲ್ಲೆಯಾದ್ಯಂತ ವಾಹನ ಸಂದೇಶ ಜಾಥಾ*

Recommended: Website design development company services in Mangalore Forex Trading Teacher in India

Related Posts

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

ಕುಶಾಲನಗರ, NEWS DESK ಫೆ.12:ಸ್ವಚ್ಛ ಕೊಡಗು ನಿರ್ಮಾಣ ಪ್ರತಿಯೊಬ್ಬರ ಜವಾಬ್ದಾರಿಯೊಂದಿಗೆ ಆದ್ಯ ಕರ್ತವ್ಯವಾಗಿದೆ ಎಂದು ಮಡಿಕೇರಿ ಕ್ಷೇತ್ರ ವಿಧಾನಸಭಾ ಶಾಸಕರಾದ…

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026

*ಅಂತರ್ಜಾಲ ಬಳಕೆ ಮತ್ತು ಸುರಕ್ಷತೆ ಬಗ್ಗೆ ಜಾಗೃತಿ ಅಗತ್ಯ: ಆರ್.ಐಶ್ವರ್ಯ *

February 12, 2026

*ಶ್ರೀವೀರಭದ್ರ ಮುನೇಶ್ವರ ದೇವಾಲಯದಲ್ಲಿ ಫೆ.15ರಂದು ಮಹಾಶಿವರಾತ್ರಿಯ ಸಂಭ್ರಮ*

February 12, 2026

*ಫೆ.15 ರಂದು ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮೂರ್ನಾಡು ಶಾಖೆ ಉದ್ಘಾಟನೆ*

February 12, 2026

*ಫೆ.15ರಂದು ವಿವಿಧ ಭಜನಾ ತಂಡಗಳಿಂದ ಮಡಿಕೇರಿಯಲ್ಲಿ ಸಂಕೀರ್ತನೆ* 

February 12, 2026

*ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ‌ ನೀತಿ ಖಂಡಿಸಿ ಕುಶಾಲನಗರದಲ್ಲಿ ಪ್ರತಿಭಟನೆ*

February 12, 2026

*ವಿರಾಜಪೇಟೆ ಗೌಡ ಸಮಾಜದ ನೂತನ ಅಧ್ಯಕ್ಷರಾಗಿ ಮುಕ್ಕಾಟಿ ವಾಸು ಗಣಪತಿ ಆಯ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.