ಮಡಿಕೇರಿ ಫೆ.20 : ನಗರದ ಹೆಸರಾಂತ ಪ್ರಶಾಂತ್ ಮರದ ಪೀಠೋಪಕರಣ ಮಳಿಗೆ ಅಗ್ನಿಗಾಹುತಿಯಾಗಿದೆ. ಸೋಮವಾರ ನಸುಕಿನ ವೇಳೆ ಈ ಘಟನೆ…
Browsing: ಪೊಲೀಸ್ ನ್ಯೂಸ್
ಮಡಿಕೇರಿ ಫೆ.19 : ಎಲ್ಲಾ ಪೊಲೀಸ್ ಠಾಣೆ ಗಳ ವ್ಯಾಪ್ತಿಯಲ್ಲಿ ರಾತ್ರಿ ವೇಳೆ ಜರುಗಬಹುದಾದ ಅಪರಾಧ ಕೃತ್ಯಗಳನ್ನು ತಡೆಗಟ್ಟುವ ಹಾಗೂ…
ಮಡಿಕೇರಿ ಫೆ.19 : ವ್ಯಕ್ತಿಯೊಬ್ಬರು ಗುಂಡೇಟಿನಿoದ ಮೃತಪಟ್ಟ ಘಟನೆ ಮಡಿಕೇರಿ ತಾಲ್ಲೂಕಿನ ಕಟ್ಟೆಮಾಡು ಗ್ರಾಮದಲ್ಲಿ ನಡೆದಿದೆ. ತಂದೆಯಿoದಲೇ ಪುತ್ರನ ಹತ್ಯೆಯಾಗಿದೆ…
ಮಡಿಕೇರಿ ಫೆ.19 : ಗೋಣಿಕೊಪ್ಪಲು ಠಾಣಾಧಿಕಾರಿಯಾಗಿ ಮಂಡ್ಯ ಜಿಲ್ಲೆಯ ಟಿ.ಸಿದ್ದರಾಜು ನೇಮಕಗೊಂಡಿದ್ದಾರೆ. ಈ ಹಿಂದೆ ಇದ್ದ ಠಾಣಾಧಿಕಾರಿ ದೀಕ್ಷಿತ್ ಅವರನ್ನು…
ಮಡಿಕೇರಿ ಫೆ.17 : ನಗರದ ಮನೆಯೊಂದರಲ್ಲಿ 500 ಗ್ರಾಂ ಗಾಂಜಾ ಪತ್ತೆಯಾಗಿದ್ದು, ನಾಲ್ವರು ಆರೋಪಿಗಳನ್ನು ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.…
ನಾಪೋಕ್ಲು ಫೆ.16 : ಕುಂಜಿಲ ಕಕ್ಕಬೆ ಗ್ರಾ.ಪಂ ವ್ಯಾಪ್ತಿಯ ಮರಂದೊಡ ಗ್ರಾಮದ ನಿವಾಸಿ ಬಾರಿಕೆ ಆರ್. ಮಾದಪ್ಪ(71) ಅವರು ತಿರುಪತಿ…
ಕುಶಾಲನಗರ ಫೆ.14 : ಅಕ್ರಮವಾಗಿ ಸಾಗಾಟವಾಗುತ್ತಿದ್ದ ಬೀಟೆ ಮರದ ತುಂಡುಗಳನ್ನು ಅರಣ್ಯ ಇಲಾಖೆಯ ಕುಶಾಲನಗರ ವಿಭಾಗದ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಕೊಪ್ಪ…
ಮಡಿಕೇರಿ ಫೆ.13 : ಗಾಂಜಾ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಮಾಲು ಸಹಿತ ವಶಕ್ಕೆ ಪಡೆಯುವಲ್ಲಿ ಕೊಡಗು ಜಿಲ್ಲಾ…
ಮಡಿಕೇರಿ ಫೆ.13 : ಚಾಲಕನ ನಿಯಂತ್ರಣ ತಪ್ಪಿದ ಆಟೋರಿಕ್ಷಾ ಮಗುಚಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಕುಶಾಲನಗರ ಸಮೀಪದ ಕೂಡ್ಲೂರು…
ಮಡಿಕೇರಿ ಫೆ.13 : ಲಾರಿ ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗೋಣಿಕೊಪ್ಪದ…