ಮಡಿಕೇರಿ ಜ.3 : ಕೊಡಗು ಪತ್ರಕರ್ತರ ಸಂಘ ಹಾಗೂ ಕೊಡಗು ಪತ್ರಿಕಾಭವನ ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ ಜ.4 ರಂದು ಮಧ್ಯಾಹ್ನ 12 ಗಂಟೆಗೆ ಪತ್ರಿಕಾಭವನ ಸಭಾಂಗಣದಲ್ಲಿ ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಶಾಸಕ ಅಪ್ಪಚ್ಚು ರಂಜನ್ ಅವರೊಂದಿಗೆ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಕೊಡಗು ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಉಜ್ವಲ್ ರಂಜಿತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.









