Share Facebook Twitter LinkedIn Pinterest WhatsApp Email ಮಡಿಕೇರಿ ಜ.3 : ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸರ್ವತೋಮುಖ ಶೈಕ್ಷಣಿಕ ಗುಣಮಟ್ಟವನ್ನು ಮೌಲ್ಯಮಾಪನ ಮಾಡಿ ಶ್ರೇಯಾಂಕ ನೀಡುವ ಸಲುವಾಗಿ ಜ.4 ಮತ್ತು 5 ರಂದು ನ್ಯಾಕ್ ಸಂಸ್ಥೆಯು ಕಾಲೇಜಿನ ಭೇಟಿ ನೀಡುತ್ತಿರುವುದಾಗಿ ಕಾಲೇಜಿನ ಪ್ರಾಂಶುಪಾಲರಾದ ಡಾ. ದಯಾನಂದ ಕೆ.ಸಿ ತಿಳಿಸಿದ್ದಾರೆ.
*ಗಮನ ಸೆಳೆದ ಜ್ಞಾನಗಂಗಾ ಶಾಲಾ ವಿದ್ಯಾರ್ಥಿಗಳ ತಿನಿಸು ಮೇಳ : ಪೌಷ್ಠಿಕ ಆಹಾರಕ್ಕೆ ಒತ್ತು ಕೊಡಲು ಪ್ರಾಂಶುಪಾಲೆ ಸತ್ಯ ಸುಲೋಚನಾ ಕರೆ*December 18, 2025