ಸುಂಟಿಕೊಪ್ಪ ಜ.4 : ನಾಕೂರು ಕಾನ್‍ಬೈಲ್ ಫ್ರೆಂಡ್ಸ್ ಯೂತ್ ಕ್ಲಬ್‍ನ 2023-24ನೇ ಸಾಲಿನ ಅಧ್ಯಕ್ಷರಾಗಿ 2ನೇ ಬಾರಿಗೆ ಅಂಬೆಕಲ್ ಚಂದ್ರಶೇಖರ್ ಅವರನ್ನು ಅವಿರೋಧವಾಗಿ ಆಯ್ಕೆಗೊಳಿಸಲಾಯಿತು.
ಉಪಾಧ್ಯಕ್ಷರಾಗಿ ಎ.ಆರ್.ಗೋಪಾಲ್, ಪ್ರಧಾನ ಕಾರ್ಯದರ್ಶಿಯಾಗಿ ಶಂಕರನಾರಾಯಣ, ಖಜಾಂಜಿಯಾಗಿ ಕೆ.ಎಸ್.ವಿನೋದ್, ಸಹಕಾರ್ಯದರ್ಶಿಯಾಗಿ ಬಿ.ಎ.ವಸಂತ, ಕ್ರೀಡಾ ಕಾರ್ಯದರ್ಶಿಯಾಗಿ ಕೆ.ಜೆ.ಜಗದೀಶ್, ಸಾಂಸ್ಕøತಿಕ ಕಾರ್ಯದರ್ಶಿಯಾಗಿ ಪಿ.ಎಂ.ರವಿ, ಸಿ.ಬಿ.ಪ್ರವೀಣ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ 12 ಮಂದಿ ಸದಸ್ಯರುಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.












