ಮಡಿಕೇರಿ ಜ.5 : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು 8 ಫಲಾನುಭವಿ ಆಧಾರಿತ ಯೋಜನೆಗಳನ್ನು ಸುವಿಧಾ ಯೋಜನೆ ಇವರಿಂದ ಡಿಬಿಟಿ(ನೇರ ನಗದು ವರ್ಗಾವಣೆ) ಆನ್‍ಲೈನ್ ವೇದಿಕೆ ತಂತ್ರಾಂಶದಡಿ ಅಳವಡಿಸಲಾಗಿದೆ. ಆದ್ದರಿಂದ ಮೆರಿಟ್ ವಿದ್ಯಾರ್ಥಿ ವೇತನಕ್ಕಾಗಿ ಬಹುಮಾನ ಹಣ, ಶಿಶುಪಾಲನಾ ಭತ್ಯೆ, ನಿರುದ್ಯೋಗ ಭತ್ಯೆ, ವೈದ್ಯಕೀಯ ಪರಿಹಾರ ನಿಧಿ ಯೋಜನೆ, ಆಧಾರ ಯೋಜನೆ, ಮರಣ ಪರಿಹಾರ ನಿಧಿ, ಸಾಧನೆ ಯೋಜನೆ ಮತ್ತು ಪ್ರತಿಭೆ ಯೋಜನೆ ಈ 08 ಯೋಜನೆಗಳಿಗೆ 2022-23 ನೇ ಸಾಲಿಗೆ ವಿಕಲಚೇತನ ಫಲಾನುಭವಿಗಳು https://sevasindhu.karnataka.gov.in/Sevasindhu/DepartmentServicesKannadaಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಜನವರಿ 15, ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿಯ ದೂ.ಸಂ. 08272-295829 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ವಿಮಲ ಅವರು ತಿಳಿಸಿದ್ದಾರೆ.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*