ಮಡಿಕೇರಿ ಜ.6 : ಹಾಕತ್ತೂರು ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಕಗ್ಗೊಡ್ಲು ಗ್ರಾಮದಲ್ಲಿ ಬೂತ್ ವಿಜಯ್ ಅಭಿಯಾನ ನಡೆಯಿತು.
ಶಾಸಕ ಕೆ.ಜಿ.ಬೋಪಯ್ಯ ಕಾರ್ಯಕರ್ತರ ಮನೆಯ ಮುಂದೆ ಪಕ್ಷದ ಧ್ವಜವನ್ನು ಹಾರಿಸುವ ಮೂಲಕ ಬೂತ್ ವಿಜಯ್ ಅಭಿಯಾನಕ್ಕೆ ಚಾಲನೆ ನೀಡಿದರು.
ಈ ಸಂದರ್ಭ ಶಕ್ತಿಕೇಂದ್ರದ ಪ್ರಮುಖರು ಹಾಗೂ ಬಿಜೆಪಿ ಕಾರ್ಯಕರ್ತರು ಹಾಜರಿದ್ದರು.















