Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
  • *ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*
  • *ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*
  • *ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*
  • *ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*
  • *‘ಜಂತು ಹುಳು ರಹಿತ ಮಕ್ಕಳು – ಆರೋಗ್ಯವಂತ ಮಕ್ಕಳು’ ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮ*
  • *ಫೆ.14 ರಂದು ಕೊಡವ ಭವನ ಉದ್ಘಾಟನೆ*
  • *ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*
  • *ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*
  • *104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » ಕಾನೂನು ಪದವೀಧರರಿಂದ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
ಇತ್ತೀಚಿನ ಸುದ್ದಿಗಳು

ಕಾನೂನು ಪದವೀಧರರಿಂದ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

January 6, 20232 Mins Read
Share
Facebook Twitter LinkedIn Pinterest WhatsApp Email

ಮಡಿಕೇರಿ ಜ.6 : ನವ ಕಾನೂನು ಪದವೀಧರರಿಗೆ 2022-23 ನೇ ಸಾಲಿನ ಪ್ರೋತ್ಸಾಹಧನ ನೀಡುವ ಸಲುವಾಗಿ ಅರ್ಜಿ ಆಹ್ವಾನಿಸಲಾಗಿದೆ.
ಭರ್ತಿ ಮಾಡಿದ ಅರ್ಜಿಗಳನ್ನು ಜನವರಿ 16 ರಿಂದ ಸಲ್ಲಿಸಬಹುದಾಗಿದೆ. ಸ್ವಯಂ ದೃಢೀಕರಿಸಿ ಫೆಬ್ರವರಿ, 15 ರೊಳಗೆ ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರು, ಮಡಿಕೇರಿ, 2 ನೇ ಅಪರ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರು, ಮಡಿಕೇರಿ (ಕಾರ್ಯ ನಿರ್ವಹಣೆ ವಿರಾಜಪೇಟೆ), ಸೋಮವಾರಪೇಟೆ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‍ಸಿ ನ್ಯಾಯಾಲಯ, ಪೊನ್ನಂಪೇಟೆ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‍ಸಿ ನ್ಯಾಯಾಲಯ, ಕುಶಾಲನಗರ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‍ಸಿ ನ್ಯಾಯಾಲಯ ಇಲ್ಲಿಗೆ ಅರ್ಜಿ ಸಲ್ಲಿಸಬಹುದು.
ಈ ಯೋಜನೆಯು 2022-23 ನೇ ಸಾಲಿನಲ್ಲಿ ಅನುಷ್ಠಾನಗೊಳ್ಳುತ್ತಿದ್ದು, ಅರ್ಜಿ ಸಲ್ಲಿಸುವ ಅರ್ಹ ಅಭ್ಯರ್ಥಿಗಳು ಕರ್ನಾಟಕ ರಾಜ್ಯ ವಕೀಲರ ಷರತ್ತಿನಡಿಯಲ್ಲಿ 2021 ರ ಜೂನ್, 01 ರಿಂದ 2022 ರ ಮೇ, 31 ರವರೆಗಿನ ಅವಧಿಯಲ್ಲಿ ವಕೀಲ ವೃತ್ತಿಗೆ ನೋಂದಾಯಿಸಿದವರಿಗೆ ಮಾತ್ರ ಅನ್ವಯವಾಗುವುದು.
ಈ ಯೋಜನೆಯಡಿಯಲ್ಲಿ ಪ್ರೋತ್ಸಾಹಧನದ ಮೊತ್ತ ಪ್ರತಿ ಮಾಹೆಗೆ ರೂ.2 ಸಾವಿರ ಒಟ್ಟು 24 ತಿಂಗಳುಗಳ ಅವಧಿಗೆ ಸೀಮಿತವಾಗಿರುವುದು. ಸರ್ಕಾರಿ, ಅರೆ ಸರ್ಕಾರಿ ಅಥವಾ ಖಾಸಗಿ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಿ ವಯೋನಿವೃತ್ತಿ ಕಡ್ಡಾಯ ನಿವೃತ್ತಿ ಮತ್ತು ಸ್ವಇಚ್ಚಾ ನಿವೃತ್ತಿ ಹೊಂದಿದ ನಂತರ ವಕೀಲ ವೃತ್ತಿ ನಡೆಸಲು ಇಚ್ಚಿಸುವ ಕಾನೂನು ಪದವೀಧರರು ಮತ್ತು ಅಂತಹ ಯಾವುದೇ ಸೇವೆಯಿಂದ ತೆಗೆದುಹಾಕಲ್ಪಟ್ಟ ಕಾನೂನು ಪದವೀಧರರು ಪ್ರೋತ್ಸಾಹಧನ ಪಡೆಯಲು ಅರ್ಜಿ ಸಲ್ಲಿಸಲು ಅರ್ಹರಾಗಿರುವುದಿಲ್ಲ.
ಈ ಯೋಜನೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ, ಕುಟುಂಬದ ವಾರ್ಷಿಕ ವರಮಾನದ ಮಿತಿಯು ರೂ.40 ಸಾವಿರನ್ನು ಮೀರಬಾರದು. ಇಂತಹುದೇ ಸೌಲಭ್ಯವನ್ನು ಈ ಯೋಜನೆ, ಇತರೆ ಯೋಜನೆಯಡಿ ಅಥವಾ ರಾಜ್ಯ ಸರ್ಕಾರದ ಬೇರೆ ಯಾವುದೇ ಇಲಾಖೆಯ ಯೋಜನೆಯಡಿ ಆಯ್ಕೆಗೊಂಡ ಫಲಾನುಭವಿಗಳು ಈ ಯೋಜನೆಯ ಸೌಲಭ್ಯಗಳಿಗೆ ಅರ್ಹರಾಗುವುದಿಲ್ಲ.
ಹೊಸದಾಗಿ ವಕೀಲರ ವೃತ್ತಿಯಲ್ಲಿ ತೊಡಗುವ ಕಾನೂನು ಪದವೀಧರರು ರಾಜ್ಯ ಬಾರ್ ಕೌನ್ಸಿಲ್‍ನಲ್ಲಿ ನೋಂದಾಯಿಸಿದ ನಂತರ ಸ್ಥಳೀಯ ವಕೀಲರ ಸಂಘದ ಅಧ್ಯಕ್ಷರಿಂದ ಪ್ರಮಾಣ ಪತ್ರ ಪಡೆದು ಸಂಬಂಧಪಟ್ಟ ಸಮಿತಿಯ ಸಂಬಂಧಿತ ತಾಲ್ಲೂಕಿನ ಹಿರಿಯ ನ್ಯಾಯಾಧೀಶರುಗಳ ಮುಖಾಂತರ ಮತ್ತು ಜಿಲ್ಲಾ ಹಂತದಲ್ಲಿ ಅರ್ಹ ಕಾನೂನು ಪದವೀಧರರು ನೇರವಾಗಿ ಸಮಿತಿಯ ಅಧ್ಯಕ್ಷರ ವಿಳಾಸಕ್ಕೆ ಸಲ್ಲಿಸಬೇಕು. ಸೂಚನೆ ಹಾಗೂ ಹೆಚ್ಚಿನ ಮಾಹಿತಿಗೆ ಹತ್ತಿರದ ನ್ಯಾಯಾಲಯ ಸಂಪರ್ಕಿಸಬಹುದು ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರಾದ ಎಂ.ಭೃಂಗೇಶ್ ಅವರು ತಿಳಿಸಿದ್ದಾರೆ.

Share. Facebook Twitter Pinterest LinkedIn Tumblr Email WhatsApp
Previous Articleಕೊಡಗು : ಅಂತಿಮ ಮತದಾರರ ಪಟ್ಟಿ ಪ್ರಕಟ
Next Article ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Related Posts

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

ಮಡಿಕೇರಿ,  NEWS DESK ಫೆ.10:-ಹನ್ನೆರಡನೇ ಶತಮಾನದಲ್ಲಿ ಬಸವಣ್ಣ ಅವರ ನೇತೃತ್ವದಲ್ಲಿ ಅನುಭವ ಮಂಟಪದಲ್ಲಿ ಹಲವು ಕಾಯಕ ಶರಣರು ವರ್ಣ ವ್ಯವಸ್ಥೆ,…

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*

February 10, 2026

*ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*

February 10, 2026

*ಫೆ.14 ರಂದು ಕೊಡವ ಭವನ ಉದ್ಘಾಟನೆ*

February 10, 2026

*ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*

February 10, 2026

*ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*

February 10, 2026

*104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*

February 10, 2026

*ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ*

February 10, 2026

*ಫೆ.15ರಂದು ಗೌಡ ಜನಾಂಗಗಳ ಜಿಲ್ಲಾ ಮಟ್ಟದ ಕ್ಯಾರಂಬೋರ್ಡ್ ಕ್ರೀಡಾಕೂಟ : ಏಪ್ರಿಲ್ ನಲ್ಲಿ ಟೆನ್ನಿಸ್ ಬಾಲ್ ಕ್ರಿಕೆಟ್*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.