ಚಂಡಿಗಢ: ಆಮ್ ಆದ್ಮಿ ಪಕ್ಷದ ಮುಖಂಡ ಹಾಗೂ ಕ್ಯಾಬಿನೆಟ್ ಸಚಿವ ಫೌಜಾ ಸಿಂಗ್ ಸರಾರಿ ತನ್ನ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ವೈಯಕ್ತಿಕ ಕಾರಣ ನೀಡಿ ಅವರು ಸಿಂಗ್ ಸರಾರಿ ರಾಜೀನಾಮೆ ನೀಡಿರುವುದಾಗಿ ಮೂಲಗಳು ಹೇಳಿವೆ. ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿದ್ದು, ಹಾಗೆಯೇ ಇರುವುದಾಗಿ ಸರಾರಿ ಹೇಳಿರುವುದಾಗಿ ವರದಿಯಾಗಿದೆ.