Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಳೆಗಾಗಿ ಸಚಿವರಿಂದ ವಿಶೇಷ ಪೂಜೆ*
  • *ಮುಖ್ಯಮಂತ್ರಿಗಳ ಕಾರ್ಯದರ್ಶಿ ನಕುಲ್ ಗೆ  ಕುಶಾಲನಗರದಲ್ಲಿ ಸನ್ಮಾನ*
  • *ಚೆಟ್ಟಳ್ಳಿ ಪ್ರೌಡಶಾಲೆಯಲ್ಲಿ ರೋಟರಿ ಮಿಸ್ಟಿ ಹಿಲ್ಸ್ ನಿಂದ ಹಿರಿಯ ಜೀವಿಗಳಿಗೆ ಗೌರವ ನಮನ*
  • *ಕತ್ತಲೆಕಾಡು ವಿನಾಯಕ ಸೇವಾ ಟ್ರಸ್ಟ್‌ ವತಿಯಿಂದ 20ನೇ ವರ್ಷದ ಗೌರಿ ಗಣೇಶೋತ್ಸವ – ಹಲವು ಕಾರ್ಯಕ್ರಮಗಳ ಆಕರ್ಷಣೆ*
  • *ಮೋಡ ಬಿತ್ತನೆಯಿಂದ ಕೊಡಗಿಗೆ ನಷ್ಟವಾದರೆ ರಾಜ್ಯ ಸರಕಾರವೇ ನೇರ ಹೊಣೆ : ವಿರಾಜಪೇಟೆ ಬಿಜೆಪಿ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಎಚ್ಚರಿಕೆ*
  • *ನಾಪೋಕ್ಲುವಿನಲ್ಲಿ ಹಿರಿಯ ನಾಗರಿಕರಿಗೆ ರೋಟರಿ ಸನ್ಮಾನ*
  • *ಎಂ.ಇ.ಎಸ್. ಮೂರ್ನಾಡು ಪ್ರೌಢ ಶಾಲೆಯಲ್ಲಿ ರೋಟರಿ ಇಂಟರ್ಯಾಕ್ಟ್ ಕ್ಲಬ್ ಉದ್ಘಾಟನೆ*
  • *ಪೊನ್ನಂಪೇಟೆ ಕೊಡವ ಸಮಾಜದ ಪೊಮ್ಮಕ್ಕಡ ಕೂಟದ ಮಹಾಸಭೆ*
  • *ಮುಳ್ಳುಸೋಗೆ ಶಾಲೆಯಲ್ಲಿ ಸ್ಕೌಟ್ಸ್, ಗೈಡ್ಸ್ ವತಿಯಿಂದ ಮಕ್ಕಳಿಗೆ ಗೀತ ಗಾಯನ ಸ್ಪರ್ಧೆ:: ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ ಬೆಳೆಸಲು ಸಹಕಾರಿ : ಜಿಲ್ಲಾ ಸ್ಕೌಟ್ ಆಯುಕ್ತ ಜಿಮ್ಮಿ ಸಿಕ್ವೇರಾ*
  • *ಕೊಡಗಿಗೆ ಏನೂ ನೀಡದೆ ಮೋಡ ಬಿತ್ತನೆ ಏಕೆ?*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ವಿಧಾನಸಭಾ ಚುನಾವಣೆ : ಸೆಕ್ಟರ್ ಅಧಿಕಾರಿಗಳ ಜೊತೆ ಸಭೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿಧಾನಸಭಾ ಚುನಾವಣೆ : ಸೆಕ್ಟರ್ ಅಧಿಕಾರಿಗಳ ಜೊತೆ ಸಭೆ

ಜನವರಿ 7, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.7 : ವಿಧಾನಸಭಾ ಚುನಾವಣೆ ಸಂಬಂಧ ಸೆಕ್ಟರ್ ಅಧಿಕಾರಿಗಳ ಸಭೆಯು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರ ಅಧ್ಯಕ್ಷತೆಯಲ್ಲಿ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಮಾತನಾಡಿ ಸೆಕ್ಟರ್ ಅಧಿಕಾರಿಗಳು ಮತ್ತು ಪೊಲೀಸ್ ಸೆಕ್ಟರ್ ಅಧಿಕಾರಿಗಳು ಜಂಟಿಯಾಗಿ ತಮ್ಮ ವ್ಯಾಪ್ತಿಯ ಮತಗಟ್ಟೆ ಪ್ರದೇಶ ಗ್ರಾಮಗಳಿಗೆ ಭೇಟಿ ನೀಡಿ ಅಗತ್ಯ ಮಾಹಿತಿ ಒದಗಿಸುವಂತೆ ಸೂಚಿಸಿದರು.
ಈಗಾಗಲೇ ವಿಧಾನಸಭಾ ಚುನಾವಣೆ ಸಿದ್ಧ್ದತೆಗಳು ನಡೆದಿದ್ದು, ಚುನಾವಣಾ ಆಯೋಗದ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ತಮ್ಮ ವ್ಯಾಪ್ತಿಯ ಮತಗಟ್ಟೆಗಳಲ್ಲಿ ಅಗತ್ಯ ಮೂಲ ಸೌಲಭ್ಯಗಳು ಇದೆಯೇ ಎಂಬುದನ್ನು ಖಾತರಿಪಡಿಸಿಕೊಂಡು ಮಾಹಿತಿ ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು.
ಸೆಕ್ಟರ್ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಎಲ್ಲಾ ಮತಗಟ್ಟೆಗಳಿಗೆ ತೆರಳಿ ಶೌಚಾಲಯ, ಕುಡಿಯುವ ನೀರು, ಪೀಠೋಪಕರಣ, ರ್ಯಾಂಪ್‍ಹಾಗೂ ವಿದ್ಯುತ್ ವ್ಯವಸ್ಥೆ ಇತರೆ ಸೌಕರ್ಯಗಳು ಇದೆಯೇ ಎಂಬುದನ್ನು ಪರಿಶೀಲಿಸಿ ವರದಿ ನೀಡುವಂತೆ ಸೆಕ್ಟರ್ ಅಧಿಕಾರಿಗಳಿಗೆ ಸೂಚಿಸಿದರು.
ತಮ್ಮ ಮತಗಟ್ಟೆ ವ್ಯಾಪ್ತಿಯಲ್ಲಿ ಸೂಕ್ಷ್ಮ ಪ್ರದೇಶಗಳು ಕಂಡುಬರುತ್ತದೆಯೇ ಎಂಬ ಬಗ್ಗೆ ವರದಿ ನೀಡಬೇಕು. ಈ ಹಿಂದೆ ಯಾವುದಾದರೂ ಪ್ರಕರಣಗಳು ದಾಖಲಾಗಿದ್ದಲ್ಲಿ ಮಾಹಿತಿ ಒದಗಿಸುವುದು. ವಲ್ನರಬಲ್ ಸಂಬಂಧಿಸಿದಂತೆ ತಮ್ಮ ಮತಗಟ್ಟೆ ಬಗ್ಗೆ ಮಾಹಿತಿ ಒದಗಿಸುವಂತೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಹೇಳಿದರು.
‘ಪ್ರತಿಯೊಂದು ಚುನಾವಣೆಯಲ್ಲೂ ಸಹ ಹೊಸ ಹೊಸ ವಿಷಯ ಕಲಿಯುವುದು ಇರುತ್ತದೆ. ಆದ್ದರಿಂದ ಚುನಾವಣಾ ವಿಷಯದಲ್ಲಿ ಉದಾಸೀನ ಮಾಡದೆ ಶ್ರದ್ಧೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.’
ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ ಅವರು ಮಾತನಾಡಿ ಈಗಾಗಲೇ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಸೆಕ್ಟರ್ ಹಾಗೂ ಪೊಲೀಸ್ ಸೆಕ್ಟರ್ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, ತಮ್ಮ ತಮ್ಮ ವ್ಯಾಪ್ತಿಯ ವಲ್ನರಬಲ್ ಹಾಗೂ ಮತಗಟ್ಟೆಗಳಲ್ಲಿನ ಸೌಲಭ್ಯ ಸಂಬಂಧಿಸಿದಂತೆ ಕೂಡಲೇ ಮಾಹಿತಿ ಒದಗಿಸುವಂತೆ ತಿಳಿಸಿದರು.
ಚುನಾವಣಾಧಿಕಾರಿಗಳಾದ ಯತೀಶ್ ಉಳ್ಳಾಲ್(ಮಡಿಕೇರಿ ವಿಧಾನಸಭಾ ಕ್ಷೇತ್ರ), ಶಬಾನಾ ಎಂ.ಷೇಕ್(ವಿರಾಜಪೇಟೆ ವಿಧಾನಸಭಾ ಕ್ಷೇತ್ರ), ಡಿವೈಎಸ್‍ಪಿ ಗಜೇಂದ್ರ ಪ್ರಸಾದ್, ತಹಶೀಲ್ದಾರರಾದ ಅರ್ಚನಾ ಭಟ್, ಸೆಕ್ಟರ್ ಅಧಿಕಾರಿಗಳು ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಳೆಗಾಗಿ ಸಚಿವರಿಂದ ವಿಶೇಷ ಪೂಜೆ*

ಆಗಷ್ಟ್ 23, 2026

*ಮುಖ್ಯಮಂತ್ರಿಗಳ ಕಾರ್ಯದರ್ಶಿ ನಕುಲ್ ಗೆ  ಕುಶಾಲನಗರದಲ್ಲಿ ಸನ್ಮಾನ*

ಆಗಷ್ಟ್ 23, 2026

*ಚೆಟ್ಟಳ್ಳಿ ಪ್ರೌಡಶಾಲೆಯಲ್ಲಿ ರೋಟರಿ ಮಿಸ್ಟಿ ಹಿಲ್ಸ್ ನಿಂದ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 23, 2026

*ಮುಖ್ಯಮಂತ್ರಿಗಳ ಕಾರ್ಯದರ್ಶಿ ನಕುಲ್ ಗೆ  ಕುಶಾಲನಗರದಲ್ಲಿ ಸನ್ಮಾನ*

ಆಗಷ್ಟ್ 23, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ, NEWS DESK ಆ.23 : ಮುಖ್ಯಮಂತ್ರಿಗಳ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಪ್ರಥಮ ಬಾರಿಗೆ ಕುಶಾಲನಗರಕ್ಕೆ ಆಗಮಿಸಿದ ಎಸ್.ಎಸ್.…

*ಚೆಟ್ಟಳ್ಳಿ ಪ್ರೌಡಶಾಲೆಯಲ್ಲಿ ರೋಟರಿ ಮಿಸ್ಟಿ ಹಿಲ್ಸ್ ನಿಂದ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 23, 2026

*ಕತ್ತಲೆಕಾಡು ವಿನಾಯಕ ಸೇವಾ ಟ್ರಸ್ಟ್‌ ವತಿಯಿಂದ 20ನೇ ವರ್ಷದ ಗೌರಿ ಗಣೇಶೋತ್ಸವ – ಹಲವು ಕಾರ್ಯಕ್ರಮಗಳ ಆಕರ್ಷಣೆ*

ಆಗಷ್ಟ್ 23, 2026

*ಮೋಡ ಬಿತ್ತನೆಯಿಂದ ಕೊಡಗಿಗೆ ನಷ್ಟವಾದರೆ ರಾಜ್ಯ ಸರಕಾರವೇ ನೇರ ಹೊಣೆ : ವಿರಾಜಪೇಟೆ ಬಿಜೆಪಿ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಎಚ್ಚರಿಕೆ*

ಆಗಷ್ಟ್ 23, 2026

*ನಾಪೋಕ್ಲುವಿನಲ್ಲಿ ಹಿರಿಯ ನಾಗರಿಕರಿಗೆ ರೋಟರಿ ಸನ್ಮಾನ*

ಆಗಷ್ಟ್ 23, 2026

*ಎಂ.ಇ.ಎಸ್. ಮೂರ್ನಾಡು ಪ್ರೌಢ ಶಾಲೆಯಲ್ಲಿ ರೋಟರಿ ಇಂಟರ್ಯಾಕ್ಟ್ ಕ್ಲಬ್ ಉದ್ಘಾಟನೆ*

ಆಗಷ್ಟ್ 23, 2026

*ಪೊನ್ನಂಪೇಟೆ ಕೊಡವ ಸಮಾಜದ ಪೊಮ್ಮಕ್ಕಡ ಕೂಟದ ಮಹಾಸಭೆ*

ಆಗಷ್ಟ್ 23, 2026

*ಮುಳ್ಳುಸೋಗೆ ಶಾಲೆಯಲ್ಲಿ ಸ್ಕೌಟ್ಸ್, ಗೈಡ್ಸ್ ವತಿಯಿಂದ ಮಕ್ಕಳಿಗೆ ಗೀತ ಗಾಯನ ಸ್ಪರ್ಧೆ:: ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ ಬೆಳೆಸಲು ಸಹಕಾರಿ : ಜಿಲ್ಲಾ ಸ್ಕೌಟ್ ಆಯುಕ್ತ ಜಿಮ್ಮಿ ಸಿಕ್ವೇರಾ*

ಆಗಷ್ಟ್ 22, 2026

*ಕೊಡಗಿಗೆ ಏನೂ ನೀಡದೆ ಮೋಡ ಬಿತ್ತನೆ ಏಕೆ?*

ಆಗಷ್ಟ್ 22, 2026

*ವಾಯು ವಿಹಾರ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ : ಓರ್ವ ಸಾವು*

ಆಗಷ್ಟ್ 22, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.