ಮಡಿಕೇರಿ ಜ.9 : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು, ಯುವ ರೆಡ್ ಕ್ರಾಸ್ ಘಟಕ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸಂಯುಕ್ತಶ್ರಯದಲ್ಲಿ ಜ.10 ರಂದು ರಕ್ತದಾನ ಶಿಬಿರ ನಡೆಯಲಿದೆ.
ನಗರದ ಫೀ.ಮಾ ಕಾರ್ಯಪ್ಪ ಕಾಲೇಜಿನ ಸಭಾಂಗಣದಲ್ಲಿ ಬೆಳಗ್ಗೆ 10 ಗಂಟೆಗೆ ನಡೆಯುವ ಶಿಬಿರವನ್ನು ಜಿಲ್ಲಾ ಆಸ್ಪತ್ರೆ ರಕ್ತ ನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ.ರವಿ ಕರುಂಬಯ್ಯ ನಡೆಸಿಕೊಡಲಿದ್ದಾರೆ.













