Share Facebook Twitter LinkedIn Pinterest WhatsApp Email ಮಡಿಕೇರಿ ಜ.10 : “ತಲಕಾವೇರಿಯ ಶ್ರೀ ತಲಕಾವೇರಿ ದೇವಾಲಯಲ್ಲಿ ಜ.12 ರಂದು ಮಧ್ಯಾಹ್ನ 2 ಗಂಟೆಯ ನಂತರ ಸ್ವಚ್ಛತಾ ಕಾರ್ಯದ ಪ್ರಯುಕ್ತ ಶ್ರೀ ತಲಕಾವೇರಿ ದೇವಾಲಯದ ಪ್ರವೇಶ ಇರುವುದಿಲ್ಲ. ಸಾರ್ವಜನಿಕ ಭಕ್ತಾದಿಗಳು ಸಹಕರಿಸಬೇಕೆಂದು ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ದೊರೆ ಎಂ.ಎಸ್.ಅವರು ಕೋರಿದ್ದಾರೆ.