Share Facebook Twitter LinkedIn Pinterest WhatsApp Email ಸುಂಟಿಕೊಪ್ಪ,ಜ.11 : ತಮಿಳು ಸಂಘ ಮತ್ತು ಪೊಂಗಳ್ ಆಚರಣಾ ಸಮಿತಿ ನೂತನ ಅಧ್ಯಕ್ಷರಾಗಿ ವಿಘ್ನೇಶ್ ಆಯ್ಕೆಯಾದರು. ಪ್ರಧಾನ ಕಾರ್ಯದರ್ಶಿಗಿ ಆರ್.ಅರುಣ್ ಕುಮಾರ್, ಖಜಾಂಚಿಯಾಗಿ ವೇಲುಮುರುಗನ್ ಉಪಾಧ್ಯಕ್ಷರಾಗಿ ಶರವಣ, ಸಂಘಟನಾ ಕಾರ್ಯದರ್ಶಿಯಾಗಿ ಎಸ್.ಸೂರ್ಯ ಅವರನ್ನು ಆಯ್ಕೆ ಮಾಡಲಾಯಿತು.
*ಕೊಡವ ಕ್ರಿಕೆಟ್ ಲೆದರ್ ಬಾಲ್ ಪ್ರೀಮಿಯರ್ ಲೀಗ್ ಸೀಸನ್ – 2 : 11ನೇ ದಿನದ ಪಂದ್ಯದಲ್ಲಿ ವೆಸ್ಟರ್ನ್ ಘಾಟ್ ವಾರಿಯರ್ಸ್ ಮತ್ತು ಕೊಡವ ರೈಸಿಂಗ್ ಸ್ಟಾರ್ಸ್ ಗೆ ಗೆಲುವು*April 11, 2025