ಮಡಿಕೇರಿ ಜ.11 : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಅಧೀನ ಬೋಧಕ ಆಸ್ಪತ್ರೆ ಮಡಿಕೇರಿಯಲ್ಲಿ ಸರ್ಕಾರಿ ಸ್ವಾಮ್ಯದ 4 ಡಯಾಲಿಸಿಸ್ ಉಪಕರಣಗಳು ಮತ್ತು ಖಾಸಗಿ ಸಹಭಾಗಿತ್ವದಲ್ಲಿ 7 ಉಪಕರಣಗಳು ಒಟ್ಟು 11 ಡಯಾಲಿಸಿಸ್ ಉಪಕರಣಗಳು ಕಾರ್ಯನಿರ್ವಹಿಸುತ್ತದೆ.
ಅವುಗಳಲ್ಲಿ ಖಾಸಗಿ ಸಹಭಾಗಿತ್ವದ 4 ಉಪಕರಣಗಳು ದುರಸ್ತಿಯಾಗಿದ್ದು, ತುರ್ತು ರಿಪೇರಿ ಕ್ರಮವಹಿಸಲಾಗಿದೆ. ಅದಾಗ್ಯೂ ಒಟ್ಟು 7 ಉಪಕರಣಗಳಿಂದ ನಿರಂತರವಾಗಿ ಡಯಾಲಿಸಿಸ್ ಅನ್ನು ಸಾರ್ವಜನಿಕ ರೋಗಿಗಳಿಗೆ ಒದಗಿಸಲಾಗುತ್ತಿದೆ ಎಂದು ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರು ಹಾಗೂ ಡೀನ್ ಡಾ.ಕಾರ್ಯಪ್ಪ ಅವರು ತಿಳಿಸಿದ್ದಾರೆ.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*