ಮಡಿಕೇರಿ ಜ.11 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಯುವ ಒಕ್ಕೂಟ, ಮಡಿಕೇರಿ, ವಿರಾಜಪೇಟೆ, ಸೋಮವಾರಪೇಟೆ ತಾಲ್ಲೂಕು ಯುವ ಒಕ್ಕೂಟ, ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರಾಷ್ಟ್ರೀಯ ಸೇವಾ ಯೋಜನಾ ಘಟಕ ಇವರ ಸಂಯುಕ್ತ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯ ಅಂಗವಾಗಿ ಜನವರಿ, 12 ರಂದು ಬೆಳಗ್ಗೆ 10.30 ಗಂಟೆಗೆ ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ರಾಷ್ಟ್ರೀಯ ಯುವ ದಿನ ಹಾಗೂ ಯುವ ಸಪ್ತಾಹದ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.
ಶಾಸಕರು ಹಾಗೂ ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಅಧ್ಯಕ್ಷರಾದ ಕೆ.ಜಿ.ಬೋಪಯ್ಯ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಬಿ.ಪ್ರಸಾದ್, ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಕೆ.ಸಿ.ದಯಾನಂದ, ಶಾಸಕರಾದ ಸುಜಾ ಕುಶಾಲಪ್ಪ, ವಿರಾಜಪೇಟೆ ಪುರಸಭೆ ಅಧ್ಯಕ್ಷರಾದ ಸುಶ್ಮಿತಾ, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಯಾಪ್ಟನ್ ಎಂ.ಎ.ಅಯ್ಯಪ್ಪ, ಜಿ.ಪಂ.ಸಿಇಒ ಡಾ.ಎಸ್.ಆಕಾಶ್, ಕುಶಾಲನಗರ ನಿವೃತ್ತ ಪ್ರಾಧ್ಯಾಪಕರಾದ ಬಿ.ಆರ್.ಶಶಿಧರ್ ಇತರರು ಪಾಲ್ಗೊಳ್ಳಲಿದ್ದಾರೆ. ವಿರಾಜಪೇಟೆ ನಾಟ್ಯಾಂಜಲಿ ನೃತ್ಯ ಸಂಸ್ಥೆ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*