ವಿರಾಜಪೇಟೆ ಜ.12 : ಮೂರ್ನಾಡಿನ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಗ್ರೀಷ್ಮಗೆ ಬೆಸ್ಟ್ ಮ್ಯಾನೇಜರ್ ಪ್ರಶಸ್ತಿ ಲಭಿಸಿದೆ.
ಗೋಣಿಕೊಪ್ಪ ಕಾವೇರಿ ಕಾಲೇಜಿನಲ್ಲಿ ನಡೆದ ಕಂಪ್ಯೂಟರ್ ಸೈನ್ಸ್ ವಿಭಾಗದ ಫೆಸ್ಟ್‍ನಲ್ಲಿ ಮೂರ್ನಾಡಿನ ಪ್ರಥಮ ದರ್ಜೆ ಕಾಲೇಜಿನ ಅಂತಿಮ ಬಿಕಾಂ.ನ ಕಂಪ್ಯೂಟರ್ ವಿಭಾಗದ ವಿದ್ಯಾರ್ಥಿ ಗ್ರೀಷ್ಮ ಈ ಪ್ರಶಸ್ತಿ ಪಡೆದಿರುವುದಾಗಿ ಕಾಲೇಜು ಪ್ರಕಟಣೆ ತಿಳಿಸಿದೆ.














