Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
  • *ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*
  • *ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*
  • *ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*
  • *ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*
  • *‘ಜಂತು ಹುಳು ರಹಿತ ಮಕ್ಕಳು – ಆರೋಗ್ಯವಂತ ಮಕ್ಕಳು’ ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮ*
  • *ಫೆ.14 ರಂದು ಕೊಡವ ಭವನ ಉದ್ಘಾಟನೆ*
  • *ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*
  • *ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*
  • *104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » ಮಡಿಕೇರಿ : ಜನನಿ ಮಹಿಳಾ ಮಂಡಳಿಯಿಂದ ಸ್ವಾಮಿ ವಿವೇಕಾನಂದರ ಜನ್ಮದಿನ ಆಚರಣೆ
ಇತ್ತೀಚಿನ ಸುದ್ದಿಗಳು

ಮಡಿಕೇರಿ : ಜನನಿ ಮಹಿಳಾ ಮಂಡಳಿಯಿಂದ ಸ್ವಾಮಿ ವಿವೇಕಾನಂದರ ಜನ್ಮದಿನ ಆಚರಣೆ

January 13, 20231 Min Read
Share
Facebook Twitter LinkedIn Pinterest WhatsApp Email

ಮಡಿಕೇರಿ ಜ.13 :   ಜನನಿ ಮಹಿಳಾ ಮಂಡಳಿ  ಹಾಗೂ ಬಾಲಗೋಕುಲ ಸಂಯುಕ್ತಾಶ್ರಯದಲ್ಲಿ  ನಗರದ ರಾಘವೇಂದ್ರ ದೇವಾಲಯದ‌ ಆಶಾ ಪ್ರಾವಿಷನ್‌ ಸ್ಟೋರ್‌ ಆವರಣದಲ್ಲಿ  ಸ್ವಾಮಿ ವಿವೇಕಾನಂದರ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ನಿಕಟಪೂರ್ವ ಸದಸ್ಯ  ಧನಂಜಯ ಅಗೋಳಿಕಜೆ  ಮಾತನಾಡಿ 1893ರಲ್ಲಿ ಚಿಕಾಗೋದಲ್ಲಿ ನಡೆದ ವರ್ಲ್ಡ್ಸ್ ಪಾರ್ಲಿಮೆಂಟ್ ಆಫ್ ರಿಲಿಜನ್ಸ್‌ನಲ್ಲಿ ಸ್ವಾಮಿ ವಿವೇಕಾನಂದರು ಮಾಡಿದ್ದ ಭಾಷಣ ಇಂದಿಗೂ ಪ್ರಸಿದ್ಧ. ವೇದಾಂತ ಮತ್ತು ಯೋಗದ ಭಾರತೀಯ ತತ್ತ್ವ ಚಿಂತನೆಗಳನ್ನು ವಿಶ್ವ ಭೂಪಟದಲ್ಲಿ ರಾರಾಜಿಸುವಂತೆ ಮಾಡಿದವರಲ್ಲಿ ಸ್ವಾಮಿ ವಿವೇಕಾನಂದರು ಕೂಡಾ ಪ್ರಮುಖರಲ್ಲಿ ಒಬ್ಬರು. ತಮ್ಮ ಪ್ರಖರ ಭಾಷಣಗಳು ಮತ್ತು ಉಪನ್ಯಾಸಗಳ ಮೂಲಕ ಜನರಲ್ಲಿ ಧಾರ್ಮಿಕ ಪ್ರಜ್ಞೆಯನ್ನು ಜಾಗೃತಗೊಳಿಸಲು ವಿವೇಕಾನಂದರು ಪ್ರಯತ್ನಿಸಿದರು ಎಂದರು.

ಸ್ವಾಮಿ ವಿವೇಕಾನಂದರ ಪುಸ್ತಕಗಳನ್ನು ಓದಿ ಮನನ ಮಾಡಿಕೊಂಡರೆ ಜೀವನದಲ್ಲಿ ಎಂತಹ ಕಷ್ಟಕಾರ್ಪಣ್ಯಗಳು ಬಂದರು ಎದೆಗುಂದದೆ ಸವಾಲುಗಳನ್ನು ಎದುರಿಸುವ ಸಾಮರ್ಥ್ಯವು ನಮಗೆ ಬರುತ್ತದೆ ಹಾಗೆ ನಾವೆಲ್ಲರೂ ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ಮೈಗೂಡಿಸಿಕೊಂಡು ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿ ಭವ್ಯ, ಸುಂದರ, ಸಧೃಡ ಭವ್ಯ ಭಾರತವನ್ನು ಕಟ್ಟಲು ಪಣತೊಡುವ ಸಂಕಲ್ಪವನ್ನು ಮಾಡೋಣ ಎಂದರು.

ಕಾರ್ಯಕ್ರಮದಲ್ಲಿ ನೆರೆದಿದ್ದವರಿಗೆ ಸ್ವಾಮಿ ವಿವೇಕಾನಂದರ ಬಗ್ಗೆ ರಸಪ್ರಶ್ನೆ ಏರ್ಪಡಿಸಲಾಗಿತ್ತು. ಹಾಗೆ ನೆರದಿದ್ದವರಿಗೆ ಸ್ವಾಮಿ ವಿವೇಕಾನಂದರ ಸಾಹಿತ್ಯವನ್ನು ಹಂಚಲಾಯಿತು.

ಕಾರ್ಯಕ್ರಮದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ನಿಕಟಪೂರ್ವ ಸದಸ್ಯ ಪಿ.ಎಂ.ರವಿ, ಜನನಿ ಮಹಿಳಾ ಮಂಡಳಿ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿ, ಖಜಾಂಚಿ, ನಿರ್ದೇಶಕರುಗಳು, ಸದಸ್ಯರು, ಶ್ರಿ ರಕ್ಷಾ ಪ್ರಗತಿಬಂದು ಸದಸ್ಯರು, ಮಕ್ಕಳು ಹಾಗೂ ಸ್ಥಳೀಯ ನಿವಾಸಿಗಳು ಹಾಜರಿದ್ದರು. ಕಾರ್ಯಕ್ರಮದ ಮೊದಲು ಇಂಪನ  ಪ್ರಾರ್ಥನೆ ನೆರವೇರಿದರೆ, ಗ್ರೀಷ್ಮ, ಜ್ಯೋತಿ ನಿರೂಪಿಸಿ ವಂದಿಸಿದರು.

Share. Facebook Twitter Pinterest LinkedIn Tumblr Email WhatsApp
Previous Articleಕಳ್ಳತನ ಪ್ರಕರಣ : ಆರೋಪಿಯ ಬಂಧನ
Next Article ಸುಂಟಿಕೊಪ್ಪ : ಶ್ರೀ ಪುರಂ ಅಯ್ಯಪ್ಪ ಸ್ವಾಮಿ ಕ್ಷೇತ್ರದಲ್ಲಿ ಜ.14 ರಂದು ವಿಶೇಷ ಪೂಜೆ

Related Posts

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

ಮಡಿಕೇರಿ,  NEWS DESK ಫೆ.10:-ಹನ್ನೆರಡನೇ ಶತಮಾನದಲ್ಲಿ ಬಸವಣ್ಣ ಅವರ ನೇತೃತ್ವದಲ್ಲಿ ಅನುಭವ ಮಂಟಪದಲ್ಲಿ ಹಲವು ಕಾಯಕ ಶರಣರು ವರ್ಣ ವ್ಯವಸ್ಥೆ,…

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*

February 10, 2026

*ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*

February 10, 2026

*ಫೆ.14 ರಂದು ಕೊಡವ ಭವನ ಉದ್ಘಾಟನೆ*

February 10, 2026

*ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*

February 10, 2026

*ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*

February 10, 2026

*104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*

February 10, 2026

*ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ*

February 10, 2026

*ಫೆ.15ರಂದು ಗೌಡ ಜನಾಂಗಗಳ ಜಿಲ್ಲಾ ಮಟ್ಟದ ಕ್ಯಾರಂಬೋರ್ಡ್ ಕ್ರೀಡಾಕೂಟ : ಏಪ್ರಿಲ್ ನಲ್ಲಿ ಟೆನ್ನಿಸ್ ಬಾಲ್ ಕ್ರಿಕೆಟ್*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.