ಸುಂಟಿಕೊಪ್ಪ, ಜ.13: ಸ್ವಸ್ಥ ವಿಶೇಷ ಶಿಕ್ಷಣ ಪುನರ್ವಸತಿ ಕೇಂದ್ರದ 10ನೇ ವಾರ್ಷಿಕೋತ್ಸವದ ಅಂಗವಾಗಿ ವಿಶೇಷ ಚೇತನ ಮಕ್ಕಳು ವಿಭಿನ್ನ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರದರ್ಶಿಸುವ ಮೂಲಕ ನೆರೆದಿದ್ದವರ ಗಮನ ಸೆಳೆದರು.
ಭಾರತದ ಏಕತೆಯನ್ನು ಸಾರುವ ವೈವಿಧ್ಯಮಯ ನೃತ್ಯಗಳನ್ನು ತಾಳೆ ಮದಳಕ್ಕೆ ತಕ್ಕಂತೆ ಹೆಜ್ಜೆ ಹಾಕಿ
ಪೋಷಕರು ಹಾಗೂ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾದರು.

















