Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
  • *ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*
  • *ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*
  • *ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*
  • *ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*
  • *‘ಜಂತು ಹುಳು ರಹಿತ ಮಕ್ಕಳು – ಆರೋಗ್ಯವಂತ ಮಕ್ಕಳು’ ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮ*
  • *ಫೆ.14 ರಂದು ಕೊಡವ ಭವನ ಉದ್ಘಾಟನೆ*
  • *ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*
  • *ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*
  • *104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » ಫೆ.3 ರಿಂದ ರಾಜಸೀಟಿನಲ್ಲಿ ಫಲಪುಷ್ಪ ಪ್ರದರ್ಶನ ಮತ್ತು ವೈನ್ ಉತ್ಸವ
ಇತ್ತೀಚಿನ ಸುದ್ದಿಗಳು

ಫೆ.3 ರಿಂದ ರಾಜಸೀಟಿನಲ್ಲಿ ಫಲಪುಷ್ಪ ಪ್ರದರ್ಶನ ಮತ್ತು ವೈನ್ ಉತ್ಸವ

January 14, 20231 Min Read
Share
Facebook Twitter LinkedIn Pinterest WhatsApp Email

ಮಡಿಕೇರಿ ಜ.14 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ತೋಟಗಾರಿಕೆ ಇಲಾಖೆಯ ಸಹಯೋಗದೊಂದಿಗೆ ಫೆ.3 ರಿಂದ 6 ರವರೆಗೆ ನಗರದ ರಾಜಾಸೀಟು ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನ ನಡೆಯಲಿದೆ ಎಂದು ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಾದ ಪ್ರಮೋದ್ ಅವರು ತಿಳಿಸಿದ್ದಾರೆ.
ಫಲಪುಷ್ಪ ಪ್ರದರ್ಶನದ ಪ್ರಯುಕ್ತ ಈಗಾಗಲೇ ರಾಜಾಸೀಟು ಉದ್ಯಾನವನದಲ್ಲಿ 10 ರಿಂದ 12 ಸಾವಿರ ಸಂಖ್ಯೆಯ 15-20 ರೀತಿಯ ಹೂವುಗಳಾದ ಪೇಟೂನಿಯ, ಕ್ಯಾನ, ಸಾಲ್ವಿಯ, ಸೇವಂತಿಗೆ, ಚಂಡು ಹೂ, ಜೀನಿಯಾ, ಕ್ಯಾಲಾಂಡೂಲಾ, ಪ್ಲಾಕ್ಸ್, ವಿಂಕಾ ರೋಸಿಯಾ, ಡೇಲಿಯಾ, ಅಲಿಸಂ ಮತ್ತಿತರ ಗಿಡಗಳನ್ನು ಪಾತಿಯಲ್ಲಿ ಹಾಗೂ ಕುಂದಗಳಲ್ಲಿ ನಾಟಿ ಮಾಡಲಾಗಿದ್ದು, ಪ್ರದರ್ಶನದಲ್ಲಿ ಜೋಡಿಸಲಾಗುವುದು.
ಫಲಪುಷ್ಪ ಪ್ರದರ್ಶನದ ಮುಖ್ಯ ಆರ್ಕಷಣೆಯಾಗಿ ವಿವಿಧ ಹೂಗಳಿಂದ ಕಲಾಕೃತಿಗಳನ್ನು ನಿರ್ಮಿಸಿ ಪ್ರದರ್ಶನಕ್ಕೆ ಇಡಲಾಗುವುದು ಹಾಗೂ ಅಲಂಕಾರಿಕ ವಿವಿಧ ಹೂ ಕುಂದಗಳ ಪ್ರದರ್ಶನ, ಬೋನ್ ಸಾಯ್ ಪ್ರದರ್ಶನ, ತರಕಾರಿ ಕೆತ್ತನೆ ಪ್ರದರ್ಶಿಸಲಾಗುವುದು.
ಫಲಪುಷ್ಪ ಪ್ರದರ್ಶನ ಜೊತೆಗೆ ವೈನ್ ಉತ್ಸವ (Wine Festival) ಆಯೋಜಿಸಲಾಗುವುದು ವೈನ್ ಉತ್ಸವದಲ್ಲಿ ವಿವಿಧ ಹಣ್ಣುಗಳಿಂದ ತಯಾರಿಸಿದ ವೈನ್ ಜ್ಯೂಸ್‍ಗಳನ್ನು ಪ್ರದರ್ಶನ ಹಾಗೂ ಮಾರಾಟಕ್ಕೆ ಇಡಲಾಗುವುದು. ವೈನ್ ಉತ್ಸವದಲ್ಲಿ ಭಾಗವಹಿಸುವವರು ಸ್ವಂತ ಉತ್ಪಾದನಾ ಘಟಕ ಹೊಂದಿದ್ದು, FSSAI ದೃಢೀಕರಣ ಪ್ರಮಾಣ ಪತ್ರ ಹೊಂದಿರಬೇಕು. ಹಾಗೂ ಆಲ್ಕೋಹಾಲ್ ಪ್ರಮಾಣವು ಅಬಕಾರಿ ಕಾಯ್ದೆಯಡಿ ನಿಗಧಿಪಡಿಸಿದ ಪ್ರಮಾಣಕ್ಕಿಂತ ಕಡಿಮೆ ಇರಬೇಕು.
ಗಾಂಧಿ ಮೈದಾನದಲ್ಲಿ ವಿವಿಧ ನರ್ಸರಿ ಗಿಡಗಳ ಮಾರಾಟ ಮಳಿಗೆ, ಕೃಷಿ ಪರಿಕರಗಳ ಪ್ರದರ್ಶನ, ತೋಟಗಾರಿಕೆ, ಇತರೆ ಇಲಾಖೆಯ ವಸ್ತು ಪ್ರದರ್ಶನದ ಮಳಿಗೆ ಆಯೋಜಿಸಲಾಗುವುದು. ರೈತರು ಬೆಳೆದಿರುವ ವಿಶಿಷ್ಟವಾದ ಹಣ್ಣುಗಳು, ತರಕಾರಿ, ತೋಟದ ಬೆಳೆಗಳು, ಸಂಬಾರ ಬೆಳೆಗಳನ್ನು ಪ್ರದರ್ಶಿಸಲು ಉದ್ದೇಶಿಸಲಾಗಿದೆ.
ಅತ್ಯುತ್ತಮ ಹಣ್ಣು, ತರಕಾರಿ, ಮತ್ತಿತರ ಪ್ರದರ್ಶನಕ್ಕೆ ಬಹುಮಾನ ನೀಡಲಾಗುವುದು. ತೋಟಗಾರಿಕೆಯಲ್ಲಿ ಆಸಕ್ತಿಯಿರುವ ಮಹಿಳೆಯರಿಗೆ ಹಾಗೂ ಸಾರ್ವಜನಿಕರಿಗೆ ಒಣ ಹೂ ಜೋಡಣೆ, ಬಿಡಿ ಹೂ ಜೋಡಣೆ, ಇಕೆಬಾನೆ, ರಂಗೋಲಿ ಸ್ಪರ್ಧೆ ಆಯೋಜಿಸಲಾಗುವುದು. ಆಸಕ್ತರು ಹೆಚ್ಚಿನ ಮಾಹಿತಿಗೆ ತೋಟಗಾರಿಕೆ ಇಲಾಖೆ ಅಧಿಕಾರಿ ಅವರನ್ನು ಸಂಪರ್ಕಿಸಬಹುದು ಎಂದು ತೋಟಗಾರಿಕೆ ಉಪ ನಿರ್ದೇಶಕರಾದ ಪ್ರಮೋದ್ ಅವರು ತಿಳಿಸಿದ್ದಾರೆ.

Share. Facebook Twitter Pinterest LinkedIn Tumblr Email WhatsApp
Previous Articleಅಂತರ್ ಕಾಲೇಜು ಪಂದ್ಯಾವಳಿ : ವಾಲಿಬಾಲ್ ನಲ್ಲಿ ಅರಕಲಗೂಡು ಬಿಜಿಎಸ್ ತಂಡ ಪ್ರಥಮ
Next Article ಜ.16 ರಂದು ಅತಿಥಿ ಉಪನ್ಯಾಸಕರ ನೇಮಕಾತಿಗೆ ನೇರ ಸಂದರ್ಶನ

Related Posts

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

ಮಡಿಕೇರಿ,  NEWS DESK ಫೆ.10:-ಹನ್ನೆರಡನೇ ಶತಮಾನದಲ್ಲಿ ಬಸವಣ್ಣ ಅವರ ನೇತೃತ್ವದಲ್ಲಿ ಅನುಭವ ಮಂಟಪದಲ್ಲಿ ಹಲವು ಕಾಯಕ ಶರಣರು ವರ್ಣ ವ್ಯವಸ್ಥೆ,…

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*

February 10, 2026

*ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*

February 10, 2026

*ಫೆ.14 ರಂದು ಕೊಡವ ಭವನ ಉದ್ಘಾಟನೆ*

February 10, 2026

*ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*

February 10, 2026

*ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*

February 10, 2026

*104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*

February 10, 2026

*ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ*

February 10, 2026

*ಫೆ.15ರಂದು ಗೌಡ ಜನಾಂಗಗಳ ಜಿಲ್ಲಾ ಮಟ್ಟದ ಕ್ಯಾರಂಬೋರ್ಡ್ ಕ್ರೀಡಾಕೂಟ : ಏಪ್ರಿಲ್ ನಲ್ಲಿ ಟೆನ್ನಿಸ್ ಬಾಲ್ ಕ್ರಿಕೆಟ್*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.