Share Facebook Twitter LinkedIn Pinterest WhatsApp Email ಮಡಿಕೇರಿ ಜ.17 : ಕುಶಾಲನಗರದ ಯುವ ವಕೀಲ ಅಬೂತಾಹಿರ್ ನ್ಯಾಯಾಧೀಶರಾಗಿ ಆಯ್ಕೆಯಾಗಿದ್ದಾರೆ. ಸಿವಿಲ್ ನ್ಯಾಯಾಧೀಶರ ಪರೀಕ್ಷೆಯಲ್ಲಿ ಅಬೂತಾಹಿರ್ ಅರ್ಹತೆ ಪಡೆದಿದ್ದು, ಈ ಬಾರಿ ಒಟ್ಟು 40 ಮಂದಿ ವಕೀಲರು ನ್ಯಾಯಾಧೀಶರಾಗಿ ಆಯ್ಕೆಯಾಗಿದ್ದಾರೆ ಎಂದು ತಿಳಿದು ಬಂದಿದೆ.
*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*February 10, 2026