Facebook Twitter WhatsApp Email Telegram Copy Link ಮಡಿಕೇರಿ ಜ.16 : ಭಾರತ ಸರ್ಕಾರ, ನೆಹರು ಯುವ ಕೇಂದ್ರ, ಯುವಜನ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯದ ಸಂಯುಕ್ತಶ್ರಯದಲ್ಲಿ ಸುಭಾಷ್ ಚಂದ್ರ ಬೋಸ್ ಜನ್ಮದಿನಾಚರಣೆಯ ಅಂಗವಾಗಿ ನಡೆಸಲಾದ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಎ.ಎ.ರಾಝಿಕ್ ಮೊದಲ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!February 11, 2026