Facebook Twitter WhatsApp Email Telegram Copy Link ಮಡಿಕೇರಿ ಜ.18 : ಚಾಲಕ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಘಟನೆ ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಬಳಿ ನಡೆದಿದೆ. ಮಡಿಕೇರಿ ಯಿಂದ ಸುಳ್ಯ ಕಡೆ ತೆರಳುತ್ತಿದ್ದ ಕಾರು ಪಲ್ಟಿಯಾಗಿದ್ದು, ಅದೃಷ್ಟವಶತ್ ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
*ಕೊಡಗು : ಬಾಲ ಕಾರ್ಮಿಕ ಪದ್ಧತಿ ನಿಮೂರ್ಲನೆಗೆ ಎಲ್ಲರ ಸಹಕಾರ ಅಗತ್ಯ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*ಜುಲೈ 16, 2026