ಮಡಿಕೇರಿ ಜ.18 : ಮೈಸೂರಿನ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ಜ.20 ರಂದು ವಿರಾಜಪೇಟೆಯಲ್ಲಿ ಮೂಳೆ ಮತ್ತು ಸಂಧಿವಾತ ತಪಾಸಣೆ ನಡೆಯಲಿದೆ.
ವಿರಾಜಪೇಟೆಯ ಮಗ್ಗುಲ ನಾರಾಯಣ ಮೆಡಿಕಲ್ ಸೆಂಟರ್‍ನಲ್ಲಿ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ1 ಗಂಟೆ ವರೆಗೆ ಮೂಳೆ ಚಿಕಿತ್ಸಾ ತಜ್ಞ ಡಾ. ವೈ.ಬಿ.ಜಯವರ್ಧನ್ ತಪಾಸಣೆ ನಡೆಸಲಿದ್ದಾರೆ.
ನೋಂದಣಿಗಾಗಿ 9513408004, 8904258788, 8904736606 ಸಂಪರ್ಕಿಸಬಹುದಾಗಿದೆ.















