ಮಡಿಕೇರಿ ಜ.19 : ಚಾಲಕನ ನಿಯಂತ್ರಣ ತಪ್ಪಿದ ಸರಕು ಸಾಗಾಣಿಕಾ ಲಾರಿಯೊಂದು ಪಲ್ಟಿಯಾದ ಘಟನೆ ಮೇಕೇರಿಯ ಮಸೀದಿ ಸಮೀಪದಲ್ಲಿ ನಡೆದಿದೆ.
ಮಡಿಕೇರಿಯಿಂದ ವಿರಾಜಪೇಟೆ ಕಡೆ ತೆರಳುತ್ತಿದ್ದ ಲಾರಿ ಪಲ್ಟಿಯಾಗಿದ್ದು, ಪಲ್ಟಿಯಾದ ರಭಸಕ್ಕೆ ಲಾರಿ ಜಖಂಗೊಂಡಿದೆ. ಅದೃಷ್ಟವಶತ್ ಲಾರಿ ಚಾಲಕ ಹಾಗೂ ಕ್ಲಿನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.







