Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾರತ vs ಪಾಕಿಸ್ತಾನ ಪಂದ್ಯಕ್ಕೆ ಮಳೆ ಭೀತಿ! ಶ್ರೀಲಂಕಾ ಹವಾಮಾನ ಇಲಾಖೆ ನೀಡಿದ ಆ ಒಂದು ಎಚ್ಚರಿಕೆ ಅಭಿಮಾನಿಗಳಿಗೆ ಬಿಗ್ ಶಾಕ್!*
  • *ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*
  • *ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » ಕೊಡಗು ಪ್ರೆಸ್‍ಕ್ಲಬ್ ಕ್ರಿಕೆಟ್ ಪ್ರಿಮಿಯರ್ ಲೀಗ್- 3ರ ಟ್ರೋಫಿ ಅನಾವರಣ
ಇತ್ತೀಚಿನ ಸುದ್ದಿಗಳು

ಕೊಡಗು ಪ್ರೆಸ್‍ಕ್ಲಬ್ ಕ್ರಿಕೆಟ್ ಪ್ರಿಮಿಯರ್ ಲೀಗ್- 3ರ ಟ್ರೋಫಿ ಅನಾವರಣ

January 19, 20231 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಜ.19 : ಸದಾ ಒತ್ತಡದಲ್ಲಿ ಕಾರ್ಯನಿರ್ವಹಿಸುವ ಪತ್ರಕರ್ತರಿಗೆ ಕ್ರೀಡಾಕೂಟಗಳು ಸ್ಫೂರ್ತಿ ತುಂಬುತ್ತದೆ ಎಂದು ಕೊಡವ ಟಗ್ ಆಫ್ ವಾರ್ ಅಕಾಡೆಮಿ ಸಂಸ್ಥಾಪಕ ಅಧ್ಯಕ್ಷ ಪೊನ್ನೋಲತಂಡ ಕಿರಣ್ ಪೊನ್ನಪ್ಪ ಅಭಿಪ್ರಾಯಪಟ್ಟರು.

ಕೊಡಗು ಪ್ರೆಸ್‍ಕ್ಲಬ್ ಬೆಳ್ಳಿ ಮಹೋತ್ಸವ ಸಂಭ್ರಮ ಹಿನ್ನೆಲೆಯಲ್ಲಿ ಆಯೋಜಿಸಿರುವ
ಕೊಡಗು ಪ್ರೆಸ್‍ಕ್ಲಬ್ ಕ್ರಿಕೆಟ್ ಪ್ರಿಮಿಯರ್ ಲೀಗ್- 3ರ ಟ್ರೋಫಿ ಅನಾವರಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಪೊನ್ನಂಪೇಟೆ ತಾಲೂಕು ಬೇಗೂರುವಿನ ಕೇವ್ ರಿಟ್ಝ್‍ರೆಸಾಟ್ರ್ನಲ್ಲಿ ಮಾತನಾಡಿದರು.

ಐಪಿಎಲ್ ಮಾದರಿಯಲ್ಲಿ ಪಂದ್ಯಾವಳಿ ನಡೆಯುತ್ತಿದೆ ಎನ್ನುವುದಕ್ಕೆ ವಿಶಿಷ್ಟ ರೀತಿಯಲ್ಲಿ ಟ್ರೋಫಿ ಅನಾವರಣ ಮಾಡಿರುವುದೇ ಸಾಕ್ಷಿ ಎಂದು ಬಣ್ಣಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯಅತಿಥಿಯಾಗಿ ಪಾಲ್ಗೊಂಡಿದ್ದ ಪಾಲಿಬೆಟ್ಟ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದ ಜನರಲ್ ಸರ್ಜನ್ ಡಾ.ಪಿ.ಎಸ್.ಲೋಹಿತ್ ಮಾತನಾಡಿ ಕೌಟುಂಬಿಕ ಚೌಕಟ್ಟಿನೊಳಗೆ ಬದುಕುವುದರ ಜೊತೆಗೆ ಸಮಾಜಕ್ಕೆ ತುಡಿಯುವ ಪತ್ರಕರ್ತರ ಸೇವೆ ಅಭಿನಂದನಾರ್ಹ ಎಂದರು.

ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷೆ ಬಿ.ಆರ್ ಸವಿತಾರೈ ಮಾತನಾಡಿ, ಕೊಡಗು ಪ್ರೆಸ್‍ಕ್ಲಬ್ ವಿನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು, ಈ ಬಾರಿಯ ಕ್ರಿಕೆಟ್ ಪಂದ್ಯಾವಳಿ ಜಿಲ್ಲೆಯಲಿ ದೊಡ್ಡ ಸದ್ದು ಮಾಡುತ್ತಿದೆ ಎಂದು ಹೇಳಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಕೊಡಗು ಪ್ರೆಸ್‍ಕ್ಲಬ್ ಅಧ್ಯಕ್ಷ ಅಜ್ಜಮಾಡ ರಮೇಶ್‍ಕುಟ್ಟಪ್ಪ, ಈ ಹಿಂದಿನ 2 ವರ್ಷ ಯಶಸ್ವಿಯಾಗಿ ನಡೆದಿರುವ ಕ್ರಿಕೆಟ್ ಪಂದ್ಯಾವಳಿಯಲ್ಲಿ ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಪತ್ರಕರ್ತರು ಭಾಗವಹಿಸುತ್ತಿದ್ದು, ಈ ವರ್ಷವೂ ಎಲ್ಲರ ಸಹಕಾರದಿಂದ ಯಶಸ್ವಿಯಾಗಿ ನಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕೇವ್‍ರಿಟ್ಸ್‍ರೆಸಾರ್ಟ್ ಮಾಲೀಕ ಕೋಳೆರ ಗೌರವ್ ಕಾರ್ಯಪ್ಪ ಕಾರ್ಯಕ್ರಮ ಉದ್ಘಾಟಿಸಿದರು. ಮುಳಿಯ ಜ್ಯುವೆಲ್ಸ್ ಮಡಿಕೇರಿ ಶಾಖಾ ವ್ಯವಸ್ಥಾಪಕ ತೀತಮಾಡ ಸೋಮಣ್ಣ ಟ್ರೋಫಿ ಅನಾವರಣಗೊಳಿಸಿದರು. ಗೋಣಿಕೊಪ್ಪದ ಖ್ಯಾತ ವಕೀಲ ಪ್ರದೀಪ್‍ಕುಮಾರ್, ಪೊನ್ನಂಪೇಟೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದಖ ಜಾಂಚಿ ವಿ.ವಿ.ಅರುಣ್‍ಕುಮಾರ್ ವೇದಿಕೆಯಲ್ಲಿ ಇದ್ದರು.

ಪ್ರೆಸ್‍ಕ್ಲಬ್ ಪ್ರಧಾನ ಕಾರ್ಯದರ್ಶಿ ರೆಜಿತ್‍ಕುಮಾರ್ ಗುಹ್ಯ ಕಾರ್ಯಕ್ರಮ ನಿರೂಪಿಸಿದರು. ಚೆನ್ನನಾಯಕ್ ಪ್ರಾರ್ಥಿಸಿ, ನಿರ್ದೇಶಕ ಸುನಿಲ್ ಪೊನ್ನೇಟಿ ಸ್ವಾಗತಿಸಿ, ಎಂ.ಎನ್.ಚಂದ್ರಮೋಹನ್ ವಂದಿಸಿದರು.

Share. Facebook Twitter Pinterest LinkedIn Tumblr Email WhatsApp
Previous Articleಅಂತರಾಷ್ಟ್ರೀಯ ಮಟ್ಟದ ಮಾಸ್ಟರ್ ಅಥ್ಲೆಟಿಕ್ಸ್ ಕ್ರೀಡಾಕೂಟ: ಕೊಡಗಿನ ಸೂದನ ಎಸ್. ಡಾಲಿ ಸಾಧನೆ
Next Article ಹೊದವಾಡ : ಉತ್ತಮ ವ್ಯಕ್ತಿತ್ವದಿಂದ ಸದೃಢ ಸಮಾಜ ನಿರ್ಮಾಣ : ಡಾ.ಜಗತ್ ತಿಮ್ಮಯ್ಯ

Website design development company services in Mangalore

Forex Trading Teacher in India

Related Posts

*ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*

February 14, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

ಬೆಂಗಳೂರು: ಸಿಲಿಕಾನ್ ಸಿಟಿಯ ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2026ರ ಐಪಿಎಲ್ (IPL) ಪಂದ್ಯಗಳನ್ನು…

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.