ಮಡಿಕೇರಿ ಜ.19 : ಮಡಿಕೇರಿ ತಾಲ್ಲೂಕು 11ನೇ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ವಿರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ ಅನಾವರಣಗೊಳಿಸಿದರು.
ನಗರದ ಶಾಸಕರ ಕಚೇರಿಯಲ್ಲಿ ಲಾಂಛನ ಬಿಡುಗಡೆಗೊಳಿಸಿ ಮಾತನಾಡಿದ ಅವರು ಸಮ್ಮೇಳನ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.
ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ.ಕೇಶವಕಾಮತ್, ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್, ಮಡಿಕೇರಿ ತಾಲ್ಲೂಕು ಅಧ್ಯಕ್ಷ ಅಂಬೆಕಲ್ ನವೀನ್, ಜಿಲ್ಲಾ ಗೌರವ ಕಾರ್ಯದರ್ಶಿ ರೇವತಿ ರಮೇಶ್, ತಾಲ್ಲೂಕು ಗೌರವ ಕಾರ್ಯದರ್ಶಿ ಕಡ್ಲೆರ ತುಳಸಿ ಮೋಹನ್, ನಿರ್ದೇಶಕಿ ಪ್ರೇಮ ರಾಘವಯ್ಯ ಮತ್ತಿತರರು ಉಪಸ್ಥಿತರಿದ್ದರು.
ಬೆಟ್ಟಗೇರಿಯ ಉದಯ ಪ್ರೌಢಶಾಲೆಯ ಸಭಾಂಗಣದಲ್ಲಿ ಜ.28 ರಂದು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಮಡಿಕೇರಿ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ.
Breaking News
- *ಜಯ ಹೇ ಕರ್ನಾಟಕ ಮಾತೆ ಗೀತೆಗೆ 100 ವರ್ಷ : ಕೊಡಗಿನಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು*
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*