Share Facebook Twitter LinkedIn Pinterest WhatsApp Email ಮಡಿಕೇರಿ ಜ.19 : ಕಾಪು ಬಳಿಯ ಕೊರಗಜ್ಜ ಕ್ಷೇತ್ರಕ್ಕೆ ಚಿತ್ರನಟಿ, ಕೊಡಗಿನ ಪ್ರೇಮ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಸಮಗ್ರ ಜೀರ್ಣೋದ್ಧಾರಗೊಳ್ಳುತ್ತಿರುವ ಹೊಸ ಮಾರಿಗುಡಿ ಕ್ಷೇತ್ರಕ್ಕೂ ಭೇಟಿ ನೀಡಿದ ಅವರು ಕ್ಷೇತ್ರದ ಅಭಿವೃದ್ಧಿ ಕುರಿತು ಮಾಹಿತಿ ಪಡೆದರು.
*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*February 10, 2026