ಮಡಿಕೇರಿ ಜ.19 : ಬೃಹತ್ ಗಾತ್ರದ ಎರಡು ತಲೆಯ ಜೀವಂತ ಹಾವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಕೊಳ್ಳೇಗಾಲದ ಅರಣ್ಯ ಪೊಲೀಸ್ ದಳ ಬಂಧಿಸಿದೆ.
ತಾಲ್ಲೂಕಿನ ಜಾಗೇರಿ ಸಮೀಪ ಹಾವನ್ನು ಮಾರಾಟ ಮಾಡಲು ತೆರಳುತ್ತಿದ್ದಾಗ ಅಧಿಕಾರಿಗಳು ದಾಳಿ ನಡೆಸಿದರು. ಕೊಪ್ಪಳ ಜಿಲ್ಲೆಯ ಅಬ್ಬೀಗೇರಿ ಗ್ರಾಮದ ಬಸವರಾಜು (36) ಹಾಗೂ ರಾಯಚೂರು ಜಿಲ್ಲೆಯ ಮಸ್ಕಿ ತಾಲ್ಲೂಕಿನ ಅಂಕುಶದೊಡ್ಡಿ ಗ್ರಾಮದ ಹನುಮಂತ (38) ಬಂಧಿತ ಆರೋಪಿಗಳು. ಇವರ ಬಳಿಯಿಂದ ಹಾವು ಮತ್ತು ಎರಡು ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.
Breaking News
- *ಜಯ ಹೇ ಕರ್ನಾಟಕ ಮಾತೆ ಗೀತೆಗೆ 100 ವರ್ಷ : ಕೊಡಗಿನಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು*
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*