Facebook Twitter WhatsApp Email Telegram Copy Link ವಿರಾಜಪೇಟೆ ಜ.20 : ವಿರಾಜಪೇಟೆಯ ಅರಸು ನಗರದ ನಿವಾಸಿ ಸಾವಿತ್ರಿ ರಾಮಕುಟ್ಟಿ ನಾಯರ್[63] ನಿಧನ ರಾಗಿದ್ದಾರೆ. ಮೃತರು ಓರ್ವ ಪುತ್ರಿ, ಇಬ್ಬರು ಪುತ್ರರು ಸೇರಿದಂತೆ ಬಂಧುಗಳನ್ನು ಅಗಲಿದ್ದಾರೆ. ನಗರದ ಮೀನುಪೇಟೆಯಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ಅಂತ್ಯಕ್ರೀಯೆ ನಡೆಯಿತು.
ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!February 11, 2026