Facebook Twitter WhatsApp Email Telegram Copy Link ಮಡಿಕೇರಿ ಜ.20 : ಸಾಂಬಾರ ಮಂಡಳಿ ವತಿಯಿಂದ ಜ.24 ರಂದು ಬೆಳಗ್ಗೆ 10.30 ಗಂಟೆಯಿಂದ ಸಂಜೆ 5 ಗಂಟೆವರೆಗೆ ನಗರದ ಹೋಟೆಲ್ ಕ್ರಿಸ್ಟಲ್ ಕೋರ್ಟ್‍ನಲ್ಲಿ ಖರೀದಿದಾರರು ಮತ್ತು ಮಾರಾಟಗಾರರ ಜತೆ ಸಂವಾದ ಕಾರ್ಯಕ್ರಮ ನಡೆಯಲಿದೆ ಎಂದು ಸಾಂಬಾರ ಮಂಡಳಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.