ಮಡಿಕೇರಿ ಜ.20 : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧೀನದಲ್ಲಿರುವ ಪೊನ್ನಂಪೇಟೆ ಹಾಕಿ ಟರ್ಫ್‍ನಲ್ಲಿ ಖೇಲೋ ಇಂಡಿಯಾ ತರಬೇತಿಗೆ ಜನವರಿ, 25 ರಂದು ಬೆಳಗ್ಗೆ 10 ಗಂಟೆಗೆ ಪೊನ್ನಂಪೇಟೆಯ ಹಾಕಿ ಟರ್ಫ್‍ನಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ.
ಆದ್ದರಿಂದ ಆಸಕ್ತಿ ಇರುವ ಕ್ರಿಡಾಪಟುಗಳು ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗೆ ದೂ.ಸಂ. 08272-229985 ನ್ನು ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ ಅವರು ತಿಳಿಸಿದ್ದಾರೆ.









