ಸುಂಟಿಕೊಪ್ಪ,ಜ.24: ಸುಂಟಿಕೊಪ್ಪ ಪೋಲಿಸ್ ಠಾಣೆಯ ನೂತನ ಠಾಣಾಧಿಕಾರಿಯಾಗಿ ಎಂ.ಸಿ.ಶ್ರೀಧರ್ ಅವರು ಮಂಗಳವಾರ ಅಧಿಕಾರ ಸ್ವೀಕರಿಸಿದರು.
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಬಿಂಡಿಗನೆಲ್ಲಿಯಲ್ಲಿ ಪೊಲೀಸ್ ಠಾಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಸುಂಟಿಕೊಪ್ಪ ಠಾಣೆಯ ಅಪರಾಧ ವಿಭಾಗದ ಪಿಎಸ್ಐ ಸ್ವಾಮಿ ಅವರು ನೂತನ ಠಾಣಾಧಿಕಾರಿಗೆ ಹೂಗುಚ್ಛ ನೀಡಿ ಸ್ವಾಗತಿಸಿದರು.
Breaking News
- *ಮಡಿಕೇರಿಯಲ್ಲಿ ಶರಣ ಸಂಸ್ಕೃತಿ ಪ್ರಸಾರ ದತ್ತಿ ಕಾರ್ಯಕ್ರಮ : ಸದಾಚಾರ-ಸದ್ವಿಚಾರಗಳ ಸಂಜೀವಿನಿ ವಚನ ಸಾಹಿತ್ಯ : ಬಿ.ಜಿ.ಅನಂತಶಯನ ಆಶಯ*
- *ನಂಜರಾಯಪಟ್ಟಣ ಕಸ್ಟರ್ ಮಟ್ಟದ ಪ್ರತಿಭಾ ಕಾರಂಜಿ : ಗಮನ ಸೆಳೆದ ನೃತ್ಯ ವೈಭವ*
- *ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ಬೊಳ್ಳಜಿರ ಬಿ.ಅಯ್ಯಪ್ಪ ಆಯ್ಕೆ*
- *ಚೇರಂಬಾಣೆಯಲ್ಲಿ ಪ್ರತಿಭಾ ಕಾರಂಜಿ ಸ್ಪರ್ಧೆ : ಶ್ರೀ ರಾಜರಾಜೇಶ್ವರಿ ವಿದ್ಯಾರ್ಥಿಗಳ ಸಾಧನೆ*
- *ಅವಂದೂರು : ಅ.6 ರಂದು ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆ*
- *ಕೈಮಗ್ಗ ಹಾಗೂ ವಿದ್ಯುತ್ ಮಗ್ಗ ಸಹಾಯಧನಕ್ಕೆ ಅರ್ಜಿ ಆಹ್ವಾನ*
- *ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ : ಗೌರವ ಪ್ರಶಸ್ತಿಗೆ ಅರ್ಜಿ ಆಹ್ವಾನ*
- *ನೂತನ ಸಹಾಯಕ ನಗರ ಅಭಿಯೋಜಕರಿಂದ ಶಾಸಕ ಎ.ಎಸ್.ಪೊನ್ನಣ್ಣರಿಗೆ ಮನವಿ ಸಲ್ಲಿಕೆ*
- *ಮಾದಾಪುರ ಎಸ್ಜೆಎಮ್ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ*
- *ಮಡಿಕೇರಿ ನಗರ ದಸರಾ ಅಲಂಕಾರ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ*