Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡವ ನ್ಯಾಷನಲ್ ಕೌನ್ಸಿಲ್ ನಿಂದ ಸಂಭ್ರಮದ ಎಡ್ಮ್ಯಾರ್ 1 ಆಚರಣೆ*
  • *ಮೂರ್ನಾಡು : ಏ.15 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಶನಿವಾರಸಂತೆ ಅಂಬೇಡ್ಕರ್ ಭವನ ನಿರ್ಮಾಣ ಸಮಿತಿಯಿಂದ ಡಾ.ಅಂಬೇಡ್ಕರ್ ಜಯಂತಿಯ ಅರ್ಥಪೂರ್ಣ ಆಚರಣೆ*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.15 ರಂದು ನಡೆಯುವ ಪಂದ್ಯಗಳು*
  • *ಉಮೇಶ್ ಕುಮಾರ್ ಅವರಿಗೆ ಮಡಿಕೇರಿ ಗ್ರಾಮಾಂತರ ವೃತ್ತದ ಹೆಚ್ಚುವರಿ ಜವಾಬ್ದಾರಿ*
  • *ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಕ.ರ.ವೇ ಸ್ವಾಭಿಮಾನಿ ಬಣದ ಕೊಡಗು ಘಟಕದಿಂದ ಸನ್ಮಾನ*
  • *ಹೊಸಪಟ್ಟಣದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಬಸವೇಶ್ವರ ಕನ್ನಂಬಾಡಮ್ಮ ದೇವರ ಪೂಜೋತ್ಸವ*
  • *ಹೆಬ್ಬಾಲೆಯಲ್ಲಿ ಫುಟ್ ಪಲ್ಸ್ ಉಚಿತ ಥೆರಪಿ ಶಿಬಿರ*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಮೈದಾನ 2 >>> ಏ.14 ರಂದು ಗೆಲುವು ಸಾಧಿಸಿದ ತಂಡಗಳು*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಮೈದಾನ 1 >>> ಏ.14 ರಂದು ಗೆಲುವು ಸಾಧಿಸಿದ ತಂಡಗಳು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»”ಕಲ್ಲಕೆರೆ ಮಾದೇವಿ” ಕೊಡವ ಚಲನಚಿತ್ರ ಬಿಡುಗಡೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

”ಕಲ್ಲಕೆರೆ ಮಾದೇವಿ” ಕೊಡವ ಚಲನಚಿತ್ರ ಬಿಡುಗಡೆ

ಜನವರಿ 25, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ನಾಪೋಕ್ಲು ಜ.25 : ಕೊಡಗಿನ ಆದಿ ಗ್ರಂಥ ಪಟ್ಟೋಳೆ ಪಳಮೆಯನ್ನು ಆಧರಿಸಿದ ಪೌರಾಣಿಕ ಕೊಡವ ಚಲನಚಿತ್ರ P&G ಕ್ರಿಯೇಷನ್ ಬ್ಯಾನರ್ ಅಡಿಯಲ್ಲಿ ನಿರ್ಮಾಣಗೊಂಡಿರುವ ”ಕಲ್ಲಕೆರೆ ಮಾದೇವಿ” ಕೋಕೇರಿಯ ಮಹಿಳಾ ಸಮಾಜದಲ್ಲಿ ಬಿಡುಗಡೆಗೊಂಡಿದೆ.

ನಾಪೋಕ್ಲು ಕೊಡವ ಸಮಾಜದ ಅಧ್ಯಕ್ಷ ಮನುಮುತ್ತಪ್ಪ ಮಾತನಾಡಿ, ಉತ್ತಮ ಪೌರಾಣಿಕ ಕೊಡವ ಚಲನಚಿತ್ರವೊಂದು ಬಿಡುಗಡೆಗೊಂಡಿದೆ. ಕೊಡವ ಜನಾಂಗದವರು ಚಲನಚಿತ್ರ ವೀಕ್ಷಿಸಿ ಪ್ರೋತ್ಸಾಹಿಸಬೇಕು ಎಂದರು. ವೀಕ್ಷಕರ ಪ್ರೋತ್ಸಾಹದಿಂದ ನಿರ್ಮಾಪಕಿ ಸಮಾಜದಲ್ಲಿ ಉನ್ನತ ಸ್ಥಾನಕ್ಕೇರಲು ಸಾಧ್ಯ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಚಿತ್ರದ ನಿರ್ಮಾಪಕಿ ಪಟ್ಟಡ ರೀನಾ ಪ್ರಕಾಶ್, ಕಲ್ಲಕೆರೆ ಮಾದೇವಿ ಚಲನಚಿತ್ರವನ್ನು ಹೊರ ತರಲು ಚಿತ್ರತಂಡ ತುಂಬಾ ಶ್ರಮವಹಿಸಿದೆ. ಕೊಡಗಿನ ಪ್ರಥಮ ಪೌರಾಣಿಕ ಕಥೆಯಾಗಿ ಚಿತ್ರ ಮೂಡಿ ಬಂದಿದ್ದು, ಕೊಡವ ಸಾಂಪ್ರದಾಯಿಕ ವಸ್ತುಗಳಾದ ದುಡಿ, ಪತ್ತಾಕ್ ಮತ್ತಿತರ ಪರಿಕರಗಳ ಪೌರಾಣಿಕ ಹಿನ್ನೆಲೆಯನ್ನು ವಿವರಿಸಲಾಗಿದೆ. ಚಿತ್ರದಲ್ಲಿ ಪಾಲ್ಗೊಂಡವರು ನುರಿತ ಕಲಾವಿದರಲ್ಲ. ಆದರೆ ಚಿತ್ರತಂಡ ಆಸಕ್ತಿಯಿಂದ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದು, ತಂಡದ ಎಲ್ಲಾ ಸದಸ್ಯರು ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ ಎಂದ ರೀನಾ ಪ್ರಕಾಶ್ ವಿಶೇಷ ಪ್ರತಿಭಾವಂತ ಕಲಾವಿದರು ನಟಿಸಿದ್ದಾರೆ. ಸಾರ್ವಜನಿಕರು ಚಲನಚಿತ್ರವನ್ನು ವೀಕ್ಷಿಸಿ ಪ್ರೋತ್ಸಾಹಿಸಬೇಕೆಂದು ಮನವಿ ಮಾಡಿದರು.
ಕೋಕೇರಿ ಗ್ರಾಮದ ಹಿರಿಯರಾದ ಚೇನಂಡ ಗೌರಿ ಈರಪ್ಪ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಸಮಾರಂಭದಲ್ಲಿ ಚೆಯ್ಯಂಡಾಣೆ ಕೊಡವ ಸಮಾಜದ ಅಧ್ಯಕ್ಷ ಮುಂಡ್ಯೋಳಂಡ ಬಿದ್ದಪ್ಪ, ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಶಿವಕುಮಾರ್ ನಾಣಯ್ಯ, ಮಹಿಳಾ ಸಮಾಜ ಅಧ್ಯಕ್ಷೆ ಪೆಮ್ಮಂಡ ಶಶಿ ಕಾವೇರಿಯಮ್ಮ, ಸಹ ನಿರ್ಮಾಪಕಿ ಕಾವ್ಯ ಸಂಜು, ಉದ್ಯಮಿ ಆರ್ ಉಮೇಶ್, ಮಡಿಕೇರಿ ಸಿ ಎಂ ಸಿ ಅಧ್ಯಕ್ಷೆ ನೆರವಂಡ ಅನಿತಾ, ಚಿತ್ರದ ತಂತ್ರಜ್ಞರು, ನಿರ್ಮಾಣಕ್ಕೆ ಸಹಕರಿಸಿದ ಎಲ್ಲಾ ಕಲಾವಿದರ ಬಳಗ, ಸಾರ್ವಜನಿಕರು ಉಪಸ್ಥಿತರಿದ್ದರು. P&G ಕ್ರಿಯೇಷನ್ ಚಲನಚಿತ್ರ ನಿರ್ದೇಶಕರಾದ ಬಾಳೆಯಡ ಪ್ರತೀಶ್ ಪೂವಯ್ಯ ಸ್ವಾಗತಿಸಿ ಮುಂಡಚಾಡಿರ ರಿನ್ನಿ ಭರತ್ ಕಾರ್ಯಕ್ರಮ ನಿರೂಪಿಸಿದರು. P&G ಕ್ರಿಯೇಷನ್ ಚಲನಚಿತ್ರ ನಿರ್ದೇಶಕ ಆಚೆಯಡ ಗಗನ್ ಗಣಪತಿ ವಂದಿಸಿದರು.
ಬಳಿಕ ಸಾರ್ವಜನಿಕರಿಗೆ ಮಧ್ಯಾಹ್ನ 2 ಗಂಟೆಗೆ 4.30ಕ್ಕೆ ಹಾಗೂ 6.30 ಕ್ಕೆ ಚಿತ್ರ ಪ್ರದರ್ಶನ ಜರುಗಿ ಸಾರ್ವಜನಿಕರ ಪ್ರಸಂಸೆಗೆ ಕಾರಣವಾಯಿತು.

ವರದಿ : ದುಗ್ಗಳ ಸದಾನಂದ.  

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡವ ನ್ಯಾಷನಲ್ ಕೌನ್ಸಿಲ್ ನಿಂದ ಸಂಭ್ರಮದ ಎಡ್ಮ್ಯಾರ್ 1 ಆಚರಣೆ*

ಏಪ್ರಿಲ್ 14, 2026

*ಮೂರ್ನಾಡು : ಏ.15 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಏಪ್ರಿಲ್ 14, 2026

*ಶನಿವಾರಸಂತೆ ಅಂಬೇಡ್ಕರ್ ಭವನ ನಿರ್ಮಾಣ ಸಮಿತಿಯಿಂದ ಡಾ.ಅಂಬೇಡ್ಕರ್ ಜಯಂತಿಯ ಅರ್ಥಪೂರ್ಣ ಆಚರಣೆ*

ಏಪ್ರಿಲ್ 14, 2026

*ಮೂರ್ನಾಡು : ಏ.15 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಏಪ್ರಿಲ್ 14, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಏ.14  NEWS DESK  :  66/33/11 ಕೆ.ವಿ MUSS ಮಗ್ಗುಲ, ವಿರಾಜಪೇಟೆ ವಿದ್ಯುತ್ ವಿತರಣಾ ಉಪಕೇಂದ್ರದಿಂದ ಹೊರಹೊಮ್ಮುವ 33ಏಗಿ…

*ಶನಿವಾರಸಂತೆ ಅಂಬೇಡ್ಕರ್ ಭವನ ನಿರ್ಮಾಣ ಸಮಿತಿಯಿಂದ ಡಾ.ಅಂಬೇಡ್ಕರ್ ಜಯಂತಿಯ ಅರ್ಥಪೂರ್ಣ ಆಚರಣೆ*

ಏಪ್ರಿಲ್ 14, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.15 ರಂದು ನಡೆಯುವ ಪಂದ್ಯಗಳು*

ಏಪ್ರಿಲ್ 14, 2026

*ಉಮೇಶ್ ಕುಮಾರ್ ಅವರಿಗೆ ಮಡಿಕೇರಿ ಗ್ರಾಮಾಂತರ ವೃತ್ತದ ಹೆಚ್ಚುವರಿ ಜವಾಬ್ದಾರಿ*

ಏಪ್ರಿಲ್ 14, 2026

*ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಕ.ರ.ವೇ ಸ್ವಾಭಿಮಾನಿ ಬಣದ ಕೊಡಗು ಘಟಕದಿಂದ ಸನ್ಮಾನ*

ಏಪ್ರಿಲ್ 14, 2026

*ಹೊಸಪಟ್ಟಣದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಬಸವೇಶ್ವರ ಕನ್ನಂಬಾಡಮ್ಮ ದೇವರ ಪೂಜೋತ್ಸವ*

ಏಪ್ರಿಲ್ 14, 2026

*ಹೆಬ್ಬಾಲೆಯಲ್ಲಿ ಫುಟ್ ಪಲ್ಸ್ ಉಚಿತ ಥೆರಪಿ ಶಿಬಿರ*

ಏಪ್ರಿಲ್ 14, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಮೈದಾನ 2 >>> ಏ.14 ರಂದು ಗೆಲುವು ಸಾಧಿಸಿದ ತಂಡಗಳು*

ಏಪ್ರಿಲ್ 14, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಮೈದಾನ 1 >>> ಏ.14 ರಂದು ಗೆಲುವು ಸಾಧಿಸಿದ ತಂಡಗಳು*

ಏಪ್ರಿಲ್ 14, 2026

*ಕುಶಾಲನಗರ ತಾಲ್ಲೂಕು ಪತ್ರಕರ್ತರ ಸಂಘದಿಂದ ನಾಲ್ವರಿಗೆ ‘ನೇಗಿಲಯೋಗಿ’ ಪ್ರಶಸ್ತಿ*

ಏಪ್ರಿಲ್ 14, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.