ಮಡಿಕೇರಿ ಜ.25 : ಪೊನ್ನಂಪೇಟೆ ತಾಲ್ಲೂಕು ಹಾತೂರಿನ ನಂ.2784ನೇ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಸಹಕಾರ ಬ್ಯಾಡ್ಮಿಂಟನ್ ಒಳಾಂಗಣ ಕ್ರೀಡಾಂಗಣವನ್ನು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಉದ್ಘಾಟಿಸಿದರು.
ಈ ಸಂದರ್ಭ ಶಾಸಕ ಕೆ.ಜಿ.ಬೋಪಯ್ಯ, ಸಹಕಾರ ಬ್ಯಾಂಕ್ ಅಧ್ಯಕ್ಷ ಕೊಡಂದೇರ ಬಾಂಡ್ ಗಣಪತಿ, ಉಪಾಧ್ಯಕ್ಷ ಕೆಟೋಳಿರ ಹರೀಶ್ ಪೂವಯ್ಯ ಸೇರಿದಂತೆ ಮತ್ತಿತರರು ಹಾಜರಿದ್ದರು.
















