Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » ಗುಡುಗಳಲೆ ಶ್ರೀ ಜಯದೇವ ಜಾನುವಾರು ಜಾತ್ರೆ : ಧರ್ಮ, ಜಾತಿ ಜನಾಂಗಗಳ ಬೇಧವಿಲ್ಲದ ಉತ್ಸವವೇ ಜಾತ್ರೆ : ಎಸ್.ಪರಶಿವಮೂರ್ತಿ
ಇತ್ತೀಚಿನ ಸುದ್ದಿಗಳು

ಗುಡುಗಳಲೆ ಶ್ರೀ ಜಯದೇವ ಜಾನುವಾರು ಜಾತ್ರೆ : ಧರ್ಮ, ಜಾತಿ ಜನಾಂಗಗಳ ಬೇಧವಿಲ್ಲದ ಉತ್ಸವವೇ ಜಾತ್ರೆ : ಎಸ್.ಪರಶಿವಮೂರ್ತಿ

January 25, 20232 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಶನಿವಾರಸಂತೆ:ಜ25:-ಜಾತ್ರೋತ್ಸವಗಳು ಧರ್ಮ, ಜಾತಿ ಜನಾಂಗಗಳ ಬೇದಭಾವ ಇಲ್ಲದ ಸಾಮೂಹಿಕ ಸಮ್ಮೀಲನದ ಕೇಂದ್ರ ಎಂದು ಶನಿವಾರಸಂತೆ ವೃತ್ತ ನಿರೀಕ್ಷಕ ಎಸ್.ಪರಶಿವಮೂರ್ತಿ ಅಭಿಪ್ರಾಯಪಟ್ಟರು. ಅವರು ಗುಡುಗಳಲೆ ಜಾತ್ರಾ ಮೈದಾನದಲ್ಲಿ 79ನೇ ಗುಡುಗಳಲೆ ಶ್ರೀ ಜಯದೇವ ಜಾನುವಾರು ಜಾತ್ರೆಯ ಉದ್ಘಾಟನೆ ಮತ್ತು ತುಮಕೂರು ಸಿದ್ದಗಂಗ ಮಠಾದೀಶ ಲಿಂಗೈಕ್ಯ ಡಾ.ಶಿವಕುಮಾರ ಸ್ವಾಮೀಜಿಗಳ 4ನೇ ವರ್ಷದ ಪುಣ್ಯ ಸ್ಮರಣೆ ಅಂಗವಾಗಿ ಹಮ್ಮಿಕೊಂಡಿದ್ದ ದಾಸೋಹ ಕಾರ್ಯಕ್ರಮದಲ್ಲಿ ಜಾತ್ರೆಯನ್ನು ಉದ್ಘಾಟಿಸಿ ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಜಾನುವಾರುಗಳ ಸಂಖ್ಯೆ ಕ್ಷೀಣಿಸುತ್ತಿದ್ದು ರೈತರು ಟ್ರಾಕ್ಟರ್, ಟಿಲ್ಲರ್ ಇತರೆ ಯಂತ್ರೋಪಕರಣಗಳ ಮೂಲಕ ಕೃಷಿ ಮಾಡುತ್ತಿದ್ದು ಜಾನುವಾರುಗಳ ಸಾಕಾಣಿಕೆ ಮಾಡುತ್ತಿಲ್ಲ ಎಂದ ಅವರು ಕಳೆದ 2 ವರ್ಷ ಕೋವಿಡ್ ಇದ್ದ ಹಿನ್ನೆಲೆಯಲ್ಲಿ ಜಾನುವಾರು ಜಾತ್ರೆ ನಡೆಸಿರಲಿಲ್ಲ ಇದೀಗ ಜಾತ್ರಾ ಸಮೀತಿಯವರು ಮತ್ತೆ ಜಾನುವಾರುಗಳ ಜಾತ್ರೆ ನಡೆಸುತ್ತಿರುವುದು ಶ್ಲಾಘನಿಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಕೊಡ್ಲಿಪೇಟೆ ಕಲ್ಲುಮಠದ ಮಹಾಂತಸ್ವಾಮೀಜಿ ಮಾತನಾಡಿ-ವೈಜ್ಞಾನಿಕ ಭರಾಟೆಯಲ್ಲಿ ರೈತರು ಜಾನುವಾರುಗಳನ್ನು ಸಾಕುವುದನ್ನು ಕಡಿಮೆ ಮಾಡಿದ್ದಾರೆ 78 ವರ್ಷಗಳನ್ನು ಹಿನ್ನೆಲೆಯುಳ್ಳ ರಾಜ್ಯದಲ್ಲೆ ಹೆಸರುಗಳಿಸಿದ ಗುಡುಗಳಲೆ ಜಯದೇವ ಜಾನುವಾರುಗಳ ಜಾತ್ರೆ ಇಂದು ಸೊರಗುತ್ತಿರುವುದು ವಿಷಾದನೀಯ ಎಂದರು. ಹಿಂದೆ ಗ್ರಾಮೀಣ ಪ್ರದೇಶದಲ್ಲಿ ರೈತರು ಪ್ರತಿ ಮನೆಗಳಲ್ಲಿ ಹೇರಳವಾಗಿ ಎತ್ತು, ಹಸು ಮುಂತಾದ ಜಾನುವಾರುಗಳನ್ನು ಸಾಕಾಣಿಕೆ ಮಾಡುತ್ತಿದ್ದರು ಆದರೆ ಇಂದು ಜಾನುವಾರುಗಳನ್ನು ಸಾಕಾಣಿಕೆ ಮಾಡುತ್ತಿಲ್ಲ ಗೋವುಗಳು ಮೇಯಲು ಜಾಗವು ಇಲ್ಲದಂತಾಗಿದೆ ಎಂದ ಅವರು ಲಿಂಗೈಕ್ಯ ಸ್ವಾಮೀಜಿ ಶಿವಕುಮಾರ ಸ್ವಾಮೀಜಿಗಳು ಜ್ಞಾನ, ದಾಸೋಹ ಸೇವೆಗಳ ಮೂಲಕ ಜಗತ್ತಿಗೆ ಮಾದರಿಯಾಗಿದ್ದ ಶ್ರೀಗಳ ಪುಣ್ಯ ಸ್ಮರಣೆ ದಿನದಂದು ಇಲ್ಲಿ ಜಾನುವಾರು ಜಾತ್ರೆ ಚಾಲನೆಯಾಗಿರುವುದು ಪುಣ್ಯದ ಕಾರ್ಯವಾಗಿದೆ ಎಂದರು.
ವೇದಿಕೆಯಲ್ಲಿ ಕಿರಿಕೊಡ್ಲಿ ಮಠದ ಸದಾಶಿವ ಸ್ವಾಮೀಜಿ, ಮನೆಹಳ್ಳಿ ಮಠದ ಮಹಾಂತ ಶ್ವಲಿಂಗ ಸ್ವಾಮೀಜಿ, ಶಿಡಿಗಳಲೆ ಮಠದ ಇಮ್ಮಡಿ ಶಿವಲಿಂಗ ಸ್ವಾಮೀಜಿ, ಜಾತ್ರಾ ಸಮಿತಿ ಅಧ್ಯಕ್ಷ ವಿನಿತ್‌ಕುಮಾರ್, ಹಂಡ್ಲಿ ಗ್ರಾ.ಪಂ.ಅಧ್ಯಕ್ಷೆ ಮಹದೇವಮ್ಮ, ದುಂಡಳ್ಳಿ ಗ್ರಾ.ಪಂ.ಅಧ್ಯಕ್ಷೆ ಪೂರ್ಣಿಮಾ ಕಿರಣ್, ಬಸವೇಶ್ವರ ದೇವಸ್ಥಾನ ಸಮಿತಿ ಅಧ್ಯಕ್ಷ ಡಿ.ಬಿ.ಧರ್ಮಪ್ಪ, ಹಂಡ್ಲಿ, ಶನಿವಾರಸಂತೆ, ನಿಡ್ತ ಗ್ರಾ.ಪಂ.ಸದಸ್ಯರು, ಜಾತ್ರಾ ಸಮಿತಿ ಸದಸ್ಯರು ವಿವಿಧ ಸಂಘ-ಸoಸ್ಥೆಗಳ ಪದಾಧಿಕಾರಿಗಳು ಹಾಜರಿದ್ದರು.
ಲಿಂಗೈಕ್ಯ ಸ್ವಾಮೀಜಿಗಳ ಪುಣ್ಯ ಸ್ಮರಣೆ ಅಂಗವಾಗಿ ಬೆಳಗ್ಗೆ 11 ಗಂಟೆಯಿಂದ ಶನಿವಾರಸಂತೆ ಪಟ್ಟಣದ ಕೆಆರ್‌ಸಿ ವೃತ್ತದಲ್ಲಿರುವ ಬನ್ನಿಮಂಟಪದಿಂದ ಶ್ರೀಗಳ ಭಾವಚಿತ್ರವನ್ನು ತೆರೆದ ವಾಹನದಲ್ಲಿಟ್ಟು ವಾದ್ಯಗೋಷ್ಠಿ, ನಂದಿಧ್ವಜ, ವೀರಗಾಸೆ ಕುಣಿತದೊಂದಿಗೆ ಪಟ್ಟಣದ ಮುಖ್ಯ ರಸ್ತೆ ಮೂಲಕ ಸಾಗಿದ ಶೋಭಯಾತ್ರೆಯು ಗುಡುಗಳಲೆ ಜಂಕ್ಸನ್‌ನಲ್ಲಿರುವ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಜಾನುವಾರುಗಳನ್ನು ಪೂಜಿಸಿದ ಬಳಿಕ ದೇವರನ್ನು ಅಡ್ಡಪಲ್ಲಕಿಯಲ್ಲಿ ಕೂರಿಸಿ ಅಡ್ಡಪಲ್ಲಕಿ ಮೆರವಣಿಗೆ ಮೂಲಕ ಗುಡುಗಳಲೆ ಜಾತ್ರಾ ಮೈದಾನದಲ್ಲಿರುವ ಶ್ರೀ ಬಸವೇಶ್ವರ ದೇವಾಲಯವನ್ನು ಪ್ರವೇಶಿಸಲಾಯಿತು. ಶೋಭಯಾತ್ರೆಯಲ್ಲಿ ವಿವಿಧ ಸ್ವಾಮೀಜಿಗಳು, ಪ್ರಮುಖರು ಪಾಲ್ಗೊಂಡಿದ್ದರು. (*ಚಿತ್ರ ವರದಿ :  ದಿನೇಶ್ ಮಾಲಂಬಿ.ಶನಿವಾರಸoತೆ*)

Share. Facebook Twitter Pinterest LinkedIn Tumblr Email WhatsApp
Previous Articleಪೊನ್ನಂಪೇಟೆ : ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಹೆಚ್ಚಿನ ಅಧಿಕಾರ : ಸಹಕಾರ ಸಚಿವ ಎಸ್.ಟಿ.ಸೋಮಶೇಖರ್  
Next Article ಭಾರತೀಯ ಸೇನೆಯ ಆರ್ಮಿ ಮೆಡಿಕಲ್ ಕೋರ್ ವಿಭಾಗಕ್ಕೆ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ವೈದ್ಯರು ಆಯ್ಕೆ

Related Posts

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಮಡಿಕೇರಿ, NEWS DESK ಫೆ.11 : ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ನಿರಂತರವಾಗಿ ಜಾನುವಾರುಗಳ ಮೇಲೆ ದಾಳಿ…

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.