ಮಡಿಕೇರಿ ಜ.26 : ಕೊಡಗು ಪತ್ರಿಕಾ ಭವನ ಟ್ರಸ್ಟ್ ವತಿಯಿಂದ 74ನೇ ಗಣರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕೊಡಗು ಪತ್ರಿಕಾ ಭವನ ಟ್ರಸ್ಟ್ ನ ಮ್ಯಾನೇಜಿಂಗ್ ಟ್ರಸ್ಟಿ ಎಂ.ಪಿ.ಕೇಶವಕಾಮತ್ ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭ ಪ್ರಧಾನ ಕಾರ್ಯದರ್ಶಿ ಎಸ್.ಜಿ ಉಮೇಶ್, ವರ್ತಕರುಗಳಾದ ರೆಹಮಾನ್, ಅಶ್ರಫ್, ರಾಮಣ್ಣ, ಲೀಲಾವತಿ, ಪತ್ರಿಕಾ ಭವನದ ಸಿಬ್ಬಂದಿಗಳಾದ ಕೆ.ಪಿ.ಯಮುನಾ, ಬಿ.ಪಿ.ರಾಜೇಶ್ ಹಾಗೂ ಪುಟಾಣಿಗಳಾದ ಬಿ.ಡಿ.ತರುಣ್, ಇನ್ನಿತತರು ಭಾಗವಹಿಸಿದ್ದರು.









