ಮಡಿಕೇರಿ ಜ.27 – ಕಡಗದಾಳು ಸಕಾ೯ರಿ ಹಿರಿಯ ಪ್ರಾಥಮಿಕ ಶಾಲೆಯ ನಲಿಕಲಿ ವಿಭಾಗದ 1ರಿಂದ 3 ನೇ ತರಗತಿ ವಿದ್ಯಾಥಿ೯ಗಳಿಗೆ ಮಡಿಕೇರಿ ಇನ್ನರ್ ವೀಲ್ ಸಂಸ್ಥೆಯಿಂದ 10 ಕುಚಿ೯ಗಳನ್ನು ಕೊಡುಗೆಯಾಗಿ ನೀಡಲಾಯಿತು. ಶಾಲಾ ಮುಖ್ಯ ಶಿಕ್ಷಕಿ ವತ್ಸಲ, ಇನ್ನರ್ ವೀಲ್ ಅಧ್ಯಕ್ಷೆ ಡಾ.ರೇಣುಕಾ ಸುಧಾಕರ್, ಕಾಯ೯ದಶಿ೯ ಲಲಿತಾ ರಾಘವನ್, ಖಜಾಂಜಿ ರಶ್ಮಿ ಪ್ರವೀಣ್, ಸದಸ್ಯೆಯರಾದ ಉಮಾಗೌರಿ, ಶಮ್ಮಿಪ್ರಭು ಹಾಜರಿದ್ದರು.









