ಸೋಮವಾರಪೇಟೆ,ಜ.31: ಕಾರ್ಮಿಕ ಇಲಾಖೆ ವತಿಯಿಂದ ಉಚಿತವಾಗಿ ನೀಡಲಾಗುವ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಟ್ಯಾಬ್ ವಿತರಣೆ ಮಾಡಿದರು.
ತಾಲೂಕಿನಲ್ಲಿ 120 ಮಂದಿ ಕಟ್ಟಡ ನಿರ್ಮಾಣ ಕಾರ್ಮಿಕರನ್ನು ಫಲಾನುಭವಿಗಳೆಂದು ಗುರುತಿಸಲಾಗಿದ್ದು, ಶಾಸಕರ ಕಚೇರಿ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಥಮ ಹಂತವಾಗಿ 77 ಮಂದಿಗೆ ಟ್ಯಾಬ್ ವಿತರಿಸಲಾಯಿತು.
ಈ ಸಂದರ್ಭ ಹಿರಿಯ ಕಾರ್ಮಿಕ ನಿರೀಕ್ಷಕಿ ಕೆ.ಎನ್. ಲೀನಾ, ಸಿಬ್ಬಂದಿಗಳಾದ ದರ್ಶನ್, ಪವಿತ್ರ ಸೇರಿದಂತೆ ಇತರರು ಹಾಜರಿದ್ದರು.
Breaking News
- *ಕರಾಟೆ ಚಾಂಪಿಯನ್ಶಿಪ್ : ಪೆರುಂಬಾಡಿ ಕರಾಟೆ ತರಬೇತಿ ಶಾಲೆಯ ವಿದ್ಯಾರ್ಥಿಗಳ ಸಾಧನೆ*
- *ಪ್ರಿಯಾಂಕ ಗಾಂಧಿ ಅವರನ್ನು ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ*
- *ಕೊಡಗಿನ ಪುತ್ತರಿ ಆಚರಣೆಗೆ ದಿನ ನಿಗದಿ*
- *ನಾಪೋಕ್ಲುವಿನಲ್ಲಿ ಸಂಭ್ರಮದ 69ನೇ ಕನ್ನಡ ರಾಜ್ಯೋತ್ಸವ : ಕನ್ನಡ ಅಭಿಮಾನದ ಭಾಷೆಯಾಗಲಿ : ಎಂ.ಪಿ.ಕೇಶವ ಕಾಮತ್*
- *ಸೋಮವಾರಪೇಟೆಯಲ್ಲಿ ವಿಶೇಷ ಚೇತನರ ಕ್ರೀಡಾಕೂಟ : ವಿಕಲಚೇತನರನ್ನು ಸಮಾಜ ಗೌರವದಿಂದ ಕಾಣಬೇಕು : ಜೆ.ಕೆ.ಪೊನ್ನಪ್ಪ*
- *ಸೋಮವಾರಪೇಟೆಯಲ್ಲಿ ತಾಲ್ಲೂಕು ಮಟ್ಟದ ಪ್ರಬಂಧ ಸ್ಪರ್ಧೆ*
- *ಕುಶಾಲನಗರ : ಸಾಧಕರಿಗೆ ಕೌಶಲ್ಯ ಸಿರಿ ಪ್ರಶಸ್ತಿ ಪ್ರದಾನ*
- *ಬಾಳುಗೋಡುವಿನಲ್ಲಿ ಸಂಭ್ರಮದ ಕೊಡವ ನಮ್ಮೆ : ಕೊಡವ ಸಂಸ್ಕೃತಿ, ಪರಂಪರೆಗಳ ಉಳಿವಿಗೆ ಶ್ರಮಿಸಿ : ಶಾಸಕ ಎ.ಎಸ್.ಪೊನ್ನಣ್ಣ*
- *ವಿರಾಜಪೇಟೆಯಲ್ಲಿ ಶಾಸಕರಿಂದ ಕೃಷಿ ಯಂತ್ರೋಪಕರಣ ವಿತರಣೆ*
- *ಮಡಿಕೇರಿ : ನ್ಯುಮೋನಿಯಾ ಯಶಸ್ವಿಯಾಗಿ ಕೊನೆಗೊಳಿಸಲು ಸಾಮಾಜಿಕ ಜಾಗೃತಿ ಅಭಿಯಾನ*