ವಿರಾಜಪೇಟೆ ಜ.31 : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯಕ್ಕೆ ಎಂ.ಎನ್. ಹೇಮಂತ್ ಕುಮಾರ್ ಅವರು ಸಲ್ಲಿಸಿದ್ದ ಮಹಾಪ್ರಬಂಧವನ್ನು ಪಿಎಚ್.ಡಿ ಪದವಿಗಾಗಿ ವಿಶ್ವವಿದ್ಯಾನಿಲಯವು ಅಂಗೀಕರಿಸಿದೆ.
ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರೊ.ಕವಿತಾ ರೈ ಅವರ ಮಾರ್ಗದರ್ಶನದಲ್ಲಿ ಹೇಮಂತ್ ಕುಮಾರ್ ಎಂ.ಎನ್. ಅವರು ‘ಕೊಡವ ಹಾಗೂ ತುಳು ಸಂಸ್ಕೃತಿಗಳ ತೌಲನಿಕ ಅಧ್ಯಯನ’ ಎಂಬ ವಿಷಯದ ಕುರಿತು ಸಂಶೋಧನೆ ನಡೆಸಿ ಸಲ್ಲಿಸಿದ ಮಹಾಪ್ರಬಂಧಕ್ಕೆ ಡಾಕ್ಟರೇಟ್ ಪದವಿ ಲಭಿಸಿದೆ.
ಎಂ.ಎನ್. ಹೇಮಂತ್ ಕುಮಾರ್ ವಿರಾಜಪೇಟೆಯ ಸಂತ ಅನ್ನಮ್ಮ ಪ.ಪೂ. ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
Breaking News
- *ಕರಾಟೆ ಚಾಂಪಿಯನ್ಶಿಪ್ : ಪೆರುಂಬಾಡಿ ಕರಾಟೆ ತರಬೇತಿ ಶಾಲೆಯ ವಿದ್ಯಾರ್ಥಿಗಳ ಸಾಧನೆ*
- *ಪ್ರಿಯಾಂಕ ಗಾಂಧಿ ಅವರನ್ನು ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ*
- *ಕೊಡಗಿನ ಪುತ್ತರಿ ಆಚರಣೆಗೆ ದಿನ ನಿಗದಿ*
- *ನಾಪೋಕ್ಲುವಿನಲ್ಲಿ ಸಂಭ್ರಮದ 69ನೇ ಕನ್ನಡ ರಾಜ್ಯೋತ್ಸವ : ಕನ್ನಡ ಅಭಿಮಾನದ ಭಾಷೆಯಾಗಲಿ : ಎಂ.ಪಿ.ಕೇಶವ ಕಾಮತ್*
- *ಸೋಮವಾರಪೇಟೆಯಲ್ಲಿ ವಿಶೇಷ ಚೇತನರ ಕ್ರೀಡಾಕೂಟ : ವಿಕಲಚೇತನರನ್ನು ಸಮಾಜ ಗೌರವದಿಂದ ಕಾಣಬೇಕು : ಜೆ.ಕೆ.ಪೊನ್ನಪ್ಪ*
- *ಸೋಮವಾರಪೇಟೆಯಲ್ಲಿ ತಾಲ್ಲೂಕು ಮಟ್ಟದ ಪ್ರಬಂಧ ಸ್ಪರ್ಧೆ*
- *ಕುಶಾಲನಗರ : ಸಾಧಕರಿಗೆ ಕೌಶಲ್ಯ ಸಿರಿ ಪ್ರಶಸ್ತಿ ಪ್ರದಾನ*
- *ಬಾಳುಗೋಡುವಿನಲ್ಲಿ ಸಂಭ್ರಮದ ಕೊಡವ ನಮ್ಮೆ : ಕೊಡವ ಸಂಸ್ಕೃತಿ, ಪರಂಪರೆಗಳ ಉಳಿವಿಗೆ ಶ್ರಮಿಸಿ : ಶಾಸಕ ಎ.ಎಸ್.ಪೊನ್ನಣ್ಣ*
- *ವಿರಾಜಪೇಟೆಯಲ್ಲಿ ಶಾಸಕರಿಂದ ಕೃಷಿ ಯಂತ್ರೋಪಕರಣ ವಿತರಣೆ*
- *ಮಡಿಕೇರಿ : ನ್ಯುಮೋನಿಯಾ ಯಶಸ್ವಿಯಾಗಿ ಕೊನೆಗೊಳಿಸಲು ಸಾಮಾಜಿಕ ಜಾಗೃತಿ ಅಭಿಯಾನ*