ಮಡಿಕೇರಿ ಜ.31 : ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಮಡಿಕೇರಿ ಪ್ರಾದೇಶಿಕ ಕೇಂದ್ರ ವತಿಯಿಂದ 2023 ರ ಜನವರಿ ಆವೃತ್ತಿಗೆ ಶೈಕ್ಷಣಿಕ ಕಾರ್ಯಕ್ರಮಗಳ ಪ್ರವೇಶಾತಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಸ್ನಾತಕ ಶಿಕ್ಷಣ ಕಾರ್ಯಕ್ರಮಗಳು ಬಿ.ಎ., ಬಿ.ಕಾಂ, ಬಿ.ಲಿಬ್.ಐಎಸ್‍ಸಿ, ಬಿ.ಬಿ.ಎ(ಮಾರ್ಕೆಟಿಂಗ್ ಮ್ಯಾನೇಜ್‍ಮೆಂಟ್), ಬಿ.ಎಸ್‍ಸಿ(ಸಂಯೋಜನೆಗಳು), ಸ್ನಾತಕೋತ್ತರ(ಪಿಜಿ) ಶಿಕ್ಷಣ ಕಾರ್ಯಕ್ರಮಗಳು ಎಂ.ಎ., ಎಂಬಿಎ, ಎಂಕಾಂ, ಎಂ.ಲಿಬ್, ಐಎಸ್‍ಸಿ, ಎಂಎಸ್‍ಸಿ,
ಪ್ರವೇಶಾತಿ ಹಾಗೂ ಇನ್ನಿತರ ಮಾಹಿತಿಗೆ ಅರ್ಜಿದಾರರು ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯದ ಅಧಿಕೃತ ವೆಬ್‍ಸೈಟ್ www.ksoumysuru.ac.in ನ್ನು ವೀಕ್ಷಿಸುವುದು. ಹೆಚ್ಚಿನ ಮಾಹಿತಿಗೆ ನಗರದ ಸರ್ಕಾರಿ ಜೂನಿಯರ್ ಕಾಲೇಜು ಆವರಣದಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯ ಪ್ರಾದೇಶಿಕ ಕಚೇರಿಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದಾಗಿದೆ. ದೂ. 08272-201147, 8073342310, 9141938803 ಸಂಪರ್ಕಿಸಬಹುದು ಎಂದು ಪ್ರಾದೇಶಿಕ ನಿರ್ದೇಶಕಿ ಮುಕ್ಕಾಟಿರ ಸ್ಮಿತಾ ಸುಬ್ಬಯ್ಯ ಅವರು ತಿಳಿಸಿದ್ದಾರೆ.
Breaking News
- *ಮೂರ್ನಾಡಿನಲ್ಲಿ 69ನೇ ಕನ್ನಡ ರಾಜ್ಯೋತ್ಸವ ಸಂಭ್ರಮ*
- *ಪ್ರಧಾನಿಯನ್ನು ಭೇಟಿಯಾದ ಸಿಎಂ, ಡಿಸಿಎಂ : ವಿವಿಧ ಬೇಡಿಕೆಗಳ ಮನವಿ ಸಲ್ಲಿಕೆ*
- *ಅಭಿವೃದ್ದಿಯಲ್ಲಿ ರಾಜಕಾರಣ ಮಾಡಲಾರೆ : ಶಾಸಕ ಎ.ಎಸ್.ಪೊನ್ನಣ್ಣ*
- *ಫೋಟೋಗ್ರಫಿ ಮತ್ತು ವೀಡಿಯೋಗ್ರಪಿ : ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ*
- *ನಕಲಿ ಪರಿಸರವಾದಿಗಳ ವಿರುದ್ಧ ಕ್ರಮಕ್ಕೆ ಸೇವ್ ಕೊಡಗು ಒತ್ತಾಯ*
- *ಕರಾಟೆ ಚಾಂಪಿಯನ್ಶಿಪ್ : ಪೆರುಂಬಾಡಿ ಕರಾಟೆ ತರಬೇತಿ ಶಾಲೆಯ ವಿದ್ಯಾರ್ಥಿಗಳ ಸಾಧನೆ*
- *ಪ್ರಿಯಾಂಕ ಗಾಂಧಿ ಅವರನ್ನು ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ*
- *ಕೊಡಗಿನ ಪುತ್ತರಿ ಆಚರಣೆಗೆ ದಿನ ನಿಗದಿ*
- *ನಾಪೋಕ್ಲುವಿನಲ್ಲಿ ಸಂಭ್ರಮದ 69ನೇ ಕನ್ನಡ ರಾಜ್ಯೋತ್ಸವ : ಕನ್ನಡ ಅಭಿಮಾನದ ಭಾಷೆಯಾಗಲಿ : ಎಂ.ಪಿ.ಕೇಶವ ಕಾಮತ್*
- *ಸೋಮವಾರಪೇಟೆಯಲ್ಲಿ ವಿಶೇಷ ಚೇತನರ ಕ್ರೀಡಾಕೂಟ : ವಿಕಲಚೇತನರನ್ನು ಸಮಾಜ ಗೌರವದಿಂದ ಕಾಣಬೇಕು : ಜೆ.ಕೆ.ಪೊನ್ನಪ್ಪ*