ಮಡಿಕೇರಿ ಫೆ.1 : ಬಡವರು ಹಾಗೂ ಉದ್ಯೋಗದಾತರಿಗೆ ಅನುಕೂಲಕರ ಬಜೆಟ್ ಆಗಿದೆ. ಕರ ಕುಶಲ ವಸ್ತುಗಳನ್ನು ತಯಾರಿಸುವವರಿಗೆ ಉತ್ತೇಜನ ನೀಡಲಾಗಿದೆ. ಅಂಚೆ ಕಛೇರಿ ಯೋಜನೆಗಳಲ್ಲಿ ಹೆಚ್ಚು ಹೂಡಿಕೆ ಮಾಡಲು ಅವಕಾಶ ಕಲ್ಪಿಸಲಾಗಿದೆ. ಹಿರಿಯ ನಾಗರಿಕರಿಗೆ ಪ್ರಯೋಜನಕಾರಿಯಾಗಿದೆ.
ಪ್ರವಾಸೋದ್ಯಮದ ಮೂಲಕ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಲಾಗಿದೆ. ಮಹಿಳೆಯರು, ಹಿರಿಯರು, ದಿವ್ಯಾಂಗರು, ಬುಡಕಟ್ಟು ಜನರ ಹಾಗೂ ಯುವಕರ ಹಿತ ಕಾಯುವ ಯೋಜನೆಗಳನ್ನು ಘೋಷಿಸಲಾಗಿದೆ. ಹಸಿದವರಿಗೆ ಅನ್ನ ನೀಡುವ ಯೋಜನೆ ಮುಂದುವರೆದಿದೆ.
ಸಿರಿಧಾನ್ಯಗಳ ಬಳಕೆಯಿಂದ ಆರೋಗ್ಯವೃದ್ಧಿಯಾಗುವುದಲ್ಲದೆ ಪರೋಕ್ಷವಾಗಿ ಸಣ್ಣ ರೈತರಿಗೆ ಪ್ರೋತ್ಸಾಹ ನೀಡಿದಂತ್ತಾಗಿದೆ. ಸಾವಯವ ಗೊಬ್ಬರ ಬಳಕೆಗೆ ಆದ್ಯತೆ ನೀಡಿರುವುದು, ಗ್ರಂಥಾಲಯಗಳ ಹೆಚ್ಚಳ ಮತ್ತು ವಸತಿ ಶಾಲೆಗಳ ಶಿಕ್ಷಕರ ನೇಮಕಾತಿ ಕುರಿತು ಮಹತ್ವದ ನಿರ್ಧಾರ ಕೈಗೊಂಡಿರುವುದು ಸ್ವಾಗತಾರ್ಹ ಕ್ರಮವಾಗಿದೆ. (ಗೀತಾ ಗಿರೀಶ್, ಆರ್ಥಿಕ ಸಲಹೆಗಾರರು, ಮಡಿಕೇರಿ )
Breaking News
- *ವೀರ ಸೇನಾನಿಗಳಿಗೆ ಅಗೌರವ : ಕಿಡಿಗೇಡಿಯನ್ನು ಬಂಧಿಸಲು ನಾಪೋಕ್ಲು ಕೊಡವ ಸಮಾಜ ಒತ್ತಾಯ*
- *ಇಂದಿರಾ ನಗರ : ನೂತನ ಕಾಂಕ್ರೀಟ್ ರಸ್ತೆ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ*
- *ವೀರ ಸೇನಾನಿಗಳಿಗೆ ಅಪಮಾನ : ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಖಂಡನೆ*
- *ವೀರ ಸೇನಾನಿಗಳಿಗೆ ಅಗೌರವ : ಜಿಲ್ಲಾ ಬಿಜೆಪಿಯಿಂದ ಎಸ್ಪಿಗೆ ದೂರು*
- *ಮಡಿಕೇರಿಯಲ್ಲಿ ವಕೀಲರ ಸಂಘದಿಂದ ಪ್ರತಿಭಟನೆ*
- *ಜಿಲ್ಲಾ ಮಟ್ಟದ ಯುವಜನೋತ್ಸವ : ಹೆಸರು ನೋಂದಾಯಿಸಿಕೊಳ್ಳಲು ನ.28 ಕೊನೆ ದಿನ*
- *ನ.26 ರಂದು ಸಿಎನ್ಸಿಯಿಂದ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*
- *ನ.24 ರಂದು ಕೊಡಗು ಜಿಲ್ಲಾ ಕಿವುಡರ ಸಂಘದ ಸಭೆ*
- *ಕುಶಾಲನಗರದಲ್ಲಿ ಅಕ್ಷರ ಜ್ಯೋತಿ ಯಾತ್ರೆಗೆ ಸ್ವಾಗತ : ಉತ್ತಮ ಸಂಸ್ಕಾರ, ಸದ್ಗುಣ ಬೆಳೆಸಿಕೊಳ್ಳಲು ಬಸವಕುಮಾರ್ ಪಾಟೀಲ್ ಕರೆ*
- *ನ.29 ರಂದು ಮೂರ್ನಾಡುವಿನಲ್ಲಿ 69ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ*