Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಎಸ್ ವೈ ಎಸ್ ನಾಪೋಕ್ಲು ಶಾಖೆಯ ನೂತನ ಅಧ್ಯಕ್ಷರಾಗಿ ಅಬ್ದುಲ್ ಅಝೀಝ್ ಹಾಜಿ, ಕಾರ್ಯದಶಿಯಾಗಿ ರಹೀಮ್ ಮಾಸ್ಟರ್ ಆಯ್ಕೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಎಸ್ ವೈ ಎಸ್ ನಾಪೋಕ್ಲು ಶಾಖೆಯ ನೂತನ ಅಧ್ಯಕ್ಷರಾಗಿ ಅಬ್ದುಲ್ ಅಝೀಝ್ ಹಾಜಿ, ಕಾರ್ಯದಶಿಯಾಗಿ ರಹೀಮ್ ಮಾಸ್ಟರ್ ಆಯ್ಕೆ

ಫೆಬ್ರವರಿ 2, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ನಾಪೋಕ್ಲು ಫೆ.2 : ಸುನ್ನಿ ಯುವಜನ ಸಂಘ (ಎಸ್ ವೈ ಎಸ್ )ದ ನಾಪೋಕ್ಲು ಶಾಖೆಯ 2023-24ನೇ ಸಾಲಿನ ನೂತನ ಅಧ್ಯಕ್ಷರಾಗಿ ಅಬ್ದುಲ್ ಅಝೀಝ್ ಹಾಜಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನಾಪೋಕ್ಲು ಪಟ್ಟಣದಲ್ಲಿರುವ ಸುನ್ನಿ ವೆಲ್ಫೇರ್ ಅಸೋಸಿಯೇಷನ್ ಕಚೇರಿಯಲ್ಲಿ ನಡೆದ ಎಸ್ ವೈ ಎಸ್ ನಾಪೋಕ್ಲು ಶಾಖೆಯ ವಾರ್ಷಿಕ ಮಹಾಸಭೆಯಲ್ಲಿ  ನೂತನ ಪದಾಧಿಕಾರಿಗಳನ್ನು ಆಯ್ಕೆಮಾಡಲಾಯಿತು.

ಕಾರ್ಯದರ್ಶಿಯಾಗಿ ರಹೀಮ್ ಮಾಸ್ಟರ್, ಉಪಾಧ್ಯಕ್ಷರಾಗಿ ಬಿ.ಎ. ಅಬ್ಬಾಸ್, ಖಜಾಂಚಿಯಾಗಿ ಪಿ.ಎಂ. ಅರಫಾತ್, ದಹವಾ ಕಾರ್ಯದರ್ಶಿಯಾಗಿ ಶಾಹಿದ್ ಹಿಮಮಿ, ಸಾಂತ್ವನ ವಿಭಾಗದ ಕಾರ್ಯದರ್ಶಿಯಾಗಿ ಸಾದಿಕ್ ನಿಜಾಮಿ, ಅರ್ಷಾದ್, ಸದಸ್ಯರಾಗಿ ಪಿ.ಯು. ರಜಾಕ್, ಅಝೀಝ್ ಕಾರೆಕ್ಕಾಡ್, ಬಿ. ಯು.ಅಬ್ದುಲ್ ರಹ್ಮಾನ್,ಉಸೈನ್ ಲಿಮ್ರ, ಪಿ.ಎಂ.ಅನೀಫ್,ಅಹಮದ್ ಸಿ.ಎಚ್,ಆಯ್ಕೆಯಾದರು.

ನೂತನ ಪದಾಧಿಕಾರಿಗಳಿಗೆ ಹಿಂದಿನ ಅಧ್ಯಕ್ಷ ಇಬ್ರಾಹಿಂ ಮುಸ್ಲಿಯಾರ್ ಹಾಗೂ ಆಡಳಿತ ಮಂಡಳಿಯವರು ಅಧಿಕಾರ ಹಸ್ತಾಂತರಿಸಿದರು.

ಈ ಸಂದರ್ಭ ಎಸ್ ವೈ ಎಸ್ ಜಿಲ್ಲಾ ಕಾರ್ಯದರ್ಶಿ ವಿ.ಪಿ.ಮೊಯಿದೀನ್ , ಮುಸ್ಲಿಂ ಜಮಾಅತ್ ಮುಖಂಡ  ಎಂ.ಎಂ.ಮನ್ಸೂರ್ ಆಲಿ, ಅಮೀನ್ ಮುಸ್ಲಿಯಾರ್, ಸಿ. ಎಚ್, ಅಹಮದ್, ಮುನೀರ್ ಮುಸ್ಲಿಯಾರ್ ಹಾಗೂ ಎಸ್ ವೈ.ಎಸ್ ಕಾರ್ಯಕರ್ತರು, ಮತ್ತಿತರರು ಹಾಜರಿದ್ದರು.

ವರದಿ :ಝಕರಿಯ ನಾಪೋಕ್ಲು 

Follow us Follow us
Share. WhatsApp Facebook Twitter Email Telegram Copy Link

Related Posts

ನ.7 ರಂದು ಸಂದರ್ಶನ

ಅಕ್ಟೋಬರ್ 28, 2026

ನ.1 ರಂದು ಕನ್ನಡ ರಾಜ್ಯೋತ್ಸವ ದಿನಾಚರಣೆ

ಅಕ್ಟೋಬರ್ 28, 2026

ಬಿ.ಎಸ್ಸಿ ನರ್ಸಿಂಗ್ ಕೋರ್ಸ್‌ನ ಖಾಲಿ ಸೀಟುಗಳ ಭರ್ತಿಗೆ ವಾಕ್‌-ಇನ್ ಪ್ರವೇಶಾತಿ

ಅಕ್ಟೋಬರ್ 28, 2026

ನ.1 ರಂದು ಕನ್ನಡ ರಾಜ್ಯೋತ್ಸವ ದಿನಾಚರಣೆ

ಅಕ್ಟೋಬರ್ 28, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.28 NEWS DESK : ಕೊಡಗು ಜಿಲ್ಲಾಡಳಿತ ವತಿಯಿಂದ 71 ನೇ ಕನ್ನಡ ರಾಜ್ಯೋತ್ಸವ ದಿನಾಚರಣೆಯು ನವೆಂಬರ್, 01…

ಬಿ.ಎಸ್ಸಿ ನರ್ಸಿಂಗ್ ಕೋರ್ಸ್‌ನ ಖಾಲಿ ಸೀಟುಗಳ ಭರ್ತಿಗೆ ವಾಕ್‌-ಇನ್ ಪ್ರವೇಶಾತಿ

ಅಕ್ಟೋಬರ್ 28, 2026

ವಿರಾಜಪೇಟೆಯಲ್ಲಿ ಅ.31 ರಂದು ಆರ್‌ಎಸ್‌ಎಸ್‌ನಿಂದ ವಿಜಯದಶಮಿ ಪಥಸಂಚಲನ

ಅಕ್ಟೋಬರ್ 28, 2026

ಪೌರಕಾರ್ಮಿಕರಿಗೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸಿ: ಜಿಲ್ಲಾಧಿಕಾರಿ ಸೋಮಶೇಖರ್

ಅಕ್ಟೋಬರ್ 28, 2026

ಡಾ. ಬಿ.ಆರ್. ಅಂಬೇಡ್ಕರ್ ಶತಮಾನೋತ್ಸವ ಭವನ ನಿರ್ಮಾಣ ಸಮಿತಿಗೆ ಆಡಳಿತಾಧಿಕಾರಿ ನೇಮಕ

ಅಕ್ಟೋಬರ್ 28, 2026

ಅ.29ರಂದು ನಗರಸಭೆ ಬಿಜೆಪಿ ಆಡಳಿತದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಅಕ್ಟೋಬರ್ 28, 2026

ತಲಕಾವೇರಿ ವನ್ಯಜೀವಿ ಅಭಯಾರಣ್ಯದಲ್ಲಿ ಬೇಟೆಗೆ ಯತ್ನ: 8 ಆರೋಪಿಗಳ ಬಂಧನ, ಓರ್ವ ಪರಾರಿ

ಅಕ್ಟೋಬರ್ 28, 2026

ಕುಶಾಲನಗರದಲ್ಲಿ 191ನೇ ಮಹಾ ಆರತಿ ಕಾರ್ಯಕ್ರಮ; ಕಾವೇರಿ ನದಿ ಸಂರಕ್ಷಣೆಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು: ಸದಾಶಿವ ಸ್ವಾಮೀಜಿ

ಅಕ್ಟೋಬರ್ 28, 2026

ಅಹಿಂದ ಬಳಗ ಕೊಡಗು ಜಿಲ್ಲೆಗೆ ನೂತನ ಪದಾಧಿಕಾರಿಗಳ ನೇಮಕ

ಅಕ್ಟೋಬರ್ 28, 2026

ಪಾಡಿ ಶ್ರೀ ಇಗ್ಗುತಪ್ಪ ದೇವಾಲಯದಲ್ಲಿ ‘ಪತ್ತಾಲೋಧಿ’ ಆರಾಧನೋತ್ಸವ ಸಂಪನ್ನ

ಅಕ್ಟೋಬರ್ 28, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.