ಮಡಿಕೇರಿ ಫೆ.2 : ನಕ್ಸಲ್ ಸಂಘಟನೆಯ ಶಂಕಿತ ಮುಖಂಡ, ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನಕ್ಸಲ್ ಪ್ರಕರಣವನ್ನು ಎದುರಿಸುತ್ತಿರುವ ರೂಪೇಶ್ ನನ್ನು ಬಿಗಿ ಭದ್ರತೆಯಲ್ಲಿ ಮಡಿಕೇರಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಕೇರಳ ಹಾಗೂ ಕರ್ನಾಟಕ ಪೊಲೀಸರ ಬಿಗಿ ಭದ್ರತೆಯಲ್ಲಿ ಬಂದ ರೂಪೇಶ್ ಘೋಷಣೆಗಳನ್ನು ಕೂಗಿದನು.
ಕೇರಳ ರಾಜ್ಯದ ವೈವೂರು ಕೇಂದ್ರ ಕಾರಾಗೃಹದಲ್ಲಿ ಬಂಧಿಯಾಗಿರುವ ರೂಪೇಶ್ನನ್ನು ಬುಧವಾರ ಸಂಜೆ ವೇಳೆಯಲ್ಲಿ ಮಡಿಕೇರಿಗೆ ಕರೆತಂದು ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿರಿಸಲಾಗಿತ್ತು. ಗುರುವಾರ ಬೆಳಗೆ ಶಸ್ತ್ರ ಸಜ್ಜಿತ ಕೊಡಗು ಕಮಾಂಡೋ ಮತ್ತು ಕೇರಳ ಥಂಡರ್ ಬೋಲ್ಟ್ ಕಮಾಂಡೋಗಳ ಬಿಗಿ ಭದ್ರತೆಯಲ್ಲಿ ನ್ಯಾಯಾಲಯಕ್ಕೆ ಕರೆತರಲಾಯಿತು.
Breaking News
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*