Share Facebook Twitter LinkedIn Pinterest WhatsApp Email ಮಡಿಕೇರಿ ಫೆ.2 : ಪೊನ್ನಂಪೇಟೆ ಕರ್ನಾಟಕ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳಿಗೆ ಶಾಸಕ ಕೆ.ಜಿ.ಬೋಪಯ್ಯ ಊಟದ ತಟ್ಟೆ ಹಾಗೂ ಲೋಟವನ್ನು ವಿತರಿಸಿದರು. ಈ ಸಂದರ್ಭ ಶಾಲೆಯ ಶಿಕ್ಷಕರು, ಪೋಷಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
*ಕುಶಾಲನಗರ : ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಹಳೆಯ ವಿದ್ಯಾರ್ಥಿಗಳ ನೆನಪು ವಿದ್ಯಾರ್ಥಿ ಸಂಘ ಉದ್ಘಾಟನೆ*April 26, 2025